Close

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು ವಿವರಗಳು

2022-23ನೇ  ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಡಿ ವೃಂದದ ನೌಕರರ ವರ್ಗಾವಣೆಗಳನ್ನು ಕೌನ್ಸಲಿಂಗ್ ಮೂಲಕ ಕೈಗೊಳ್ಳಲು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ವಿವರಗಳು

ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳು ಮತ್ತು ವಸತಿ ಶಾಲೆ /ಕಾಲೇಜುಗಳ ವಿವರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಭವನ, ರೂಮ್ ನಂ.ಎಸ್ ಬಿ -4, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ-562101, ದೂರವಾಣಿ ಸಂಖ್ಯೆ:08156-277053 ಇ-ಮೇಲ್ ಐಡಿ : dobcmchikkaballapura[at]gmail[dot]com