ಹೊಸತೇನಿದೆ
- KaBHI ಕಾರ್ಯಾಕ್ರಮದಡಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ತಾತ್ಕಾಲಿಕ ಪಟ್ಟಿ ಮತ್ತು ಕಾಯ್ದಿರಿಸಿದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಇದ್ದಲಿ ೦೭ ದಿನಗಳ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು.
- ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 21 ಗ್ರಂಥಾಲಯ ಮೇಲ್ವಿಚಾರಕರ ಅಂತಿಮ ಆಯ್ಕೆಪಟ್ಟಿ.
- ಆನ್ಲೈನ್ ಅರ್ಜಿಗಳ ಆಹ್ವಾನ – ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರ ಇಲ್ಲಿ ಕರ್ನಾಟಕ ಮೆದಳು ಆರೋಗ್ಯ ಉಪಕ್ರಮ ಕಾರ್ಯಕ್ರಮ 2025-26 ರ ನೇಮಕಾತಿಗಾಗಿ
- ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ.
- ಗ್ರಾಮ ಪಂಚಾಯತ್ ಗ್ರಂಥಾಲಯಗಳು ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ.
- ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಆಸ್ಪತ್ರೆಗಳಿಗೆ ತಾತ್ಕಾಲಿಕ ಮಂಜೂರಾಗಿರುವ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ
- ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ
- 2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ
- ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ
- ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ – ಚಿಕ್ಕಬಳ್ಳಾಪುರ ೨೦೨೪
- ಯಾವುದೇ ಪೋಸ್ಟ್ ಕಂಡುಬಂದಿಲ್ಲ
- ಯಾವುದೇ ಪೋಸ್ಟ್ ಕಂಡುಬಂದಿಲ್ಲ
ಜಿಲ್ಹೆಯ ಸಂಕ್ಷಿಪ್ತ ನೋಟ
-
Area: 4244sq km
-
Population: 1255104
-
Literacy Rate: 69.76%
-
Block: 6
-
Villages: 1515
-
Municipality: 6
-
Police station: 19
Public services
ಭೇಟಿ ನೀಡಬಹುದಾದ ಸ್ಥಳಗಳು
ಸಾರ್ವಜನಿಕ ಸೌಲಭ್ಯಗಳು
ಕಾರ್ಯಕ್ರಮಗಳು
ಕ್ಷಮಿಸಿ, ಈವೆಂಟ್ ಇಲ್ಲ.