ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಿರುವ ಅಭ್ಯರ್ಥಿಗಳು ದಿನಾಂಕ: 01-12-2018ರ ಬೆಳಿಗ್ಗೆ 10.30 ಗಂಟೆಗೆ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಇಲ್ಲಿಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ತಿಳಿಸಿದೆ.

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ

01/12/2018 01/12/2018

ಜಿಲ್ಲಾ ಅಂತರ್ಜಾಲ ತಾಣ ಎಲ್ಲಾ ವಿಷಯಗಳು ಜಿಲ್ಲಾ ಆಡಳಿತ ಕ್ಕೆ ಮಾಲೀಕತ್ವ ಹೊಂದಿರುತ್ತದೆ

© ಚಿಕ್ಕಬಳ್ಳಾಪುರ ಜಿಲ್ಲೆ , Developed and hosted by National Informatics Centre,Ministry of Electronics & Information Technology, Government of India

ಕೊನೆಯದಾಗಿ ನವೀಕರಿಸಲಾಗಿದೆ: 27.11.2018