ಬೆಲೆ ಪಟ್ಟಿಗಳಿಗೆ ಆಹ್ವಾನ: ಚಿಕ್ಕಬಳ್ಳಾಪುರ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಬೆಲೆ ಪಟ್ಟಿಗಳಿಗೆ ಆಹ್ವಾನ: ಚಿಕ್ಕಬಳ್ಳಾಪುರ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು | ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಅಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅರ್ಹ ಸಂಸ್ಥೆಗಳಿಂದ ದರಪಟ್ಟಿಗಳನ್ನು ಆಹ್ವಾನಿಸಿರುವ ಬಗ್ಗೆ |
25/06/2024 | 02/07/2024 | ನೋಟ (345 KB) |