ಎನ್.ಹೆಚ್.ಎಂ/ಚಿಪುರ/ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಎನ್.ಹೆಚ್.ಎಂ/ಚಿಪುರ/ನೇಮಕಾತಿ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/29/2021-22 ದಿನಾಂಕ: 07.09.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಅದರಲ್ಲಿ ದಿನಾಂಕ:22.09.2021 & 23.09.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 23.11.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು. |
18/11/2021 | 23/11/2021 | ನೋಟ (4 MB) |