ಗಣಕಯಂತ್ರ ಸಹಾಯಕರ(Data Entry Operator) ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಗಣಕಯಂತ್ರ ಸಹಾಯಕರ(Data Entry Operator) ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. | ದಿನಾಂಕ: 05.11.2020 ರಂದು ಮಾನ್ಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಸೂಚಿಸಿರುವಂತೆ ಗಣಕಯಂತ್ರ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. |
05/11/2020 | 07/11/2020 | ನೋಟ (447 KB) |