Close

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಫೋಷಣ್ ಅಭಿಯಾನ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಫೋಷಣ್ ಅಭಿಯಾನ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಫೋಷಣ್ ಅಭಿಯಾನ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.

ಫೋಷಣ್ ಅಭಿಯಾನ್ ಯೋಜನೆಯಡಿ ದಿನಾಂಕ:30.10.2019ರಂದು ವಿವಿಧ ಹುದ್ದೆಗಳಿಗೆ  ಕರೆಯಲಾದ ಅರ್ಜಿಗಳ  ಪೈಕಿ ನಮೂನೆಯಲ್ಲಿ ಸೂಚಿಸಿರುವ ಅಭ್ಯರ್ಥಿಗಳನ್ನು ಈ ಕೆಳಕಂಡ ದಿನಾಂಕಗಳಂದು ಉಪನಿರ್ದೇಶಕರ ಕಛೆರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಫ್.ಭಿ-05,  ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಮೂಲದಾಖಲಾತಿಗಳ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಿದೆ. ಸದರಿ ದಿನಾಂಕದಂದು ಹಾಜರಾಗದ ಮತ್ತು ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08156-277111ಗೆ ಸಂಪರ್ಕಿಸುವುದು.

District coordinator

Date: 27-01-2020

time 10.30am  to 1.30 pm

District Project assistant

Date: 27-01-2020

time 02.30 pm to 5.30pm

Block coordinator

Date: 28-01-2020

time 10.30am  to 1.30 pm

Block  Project assistant

Date: 28-01-2020

time 02.30 pm to 5.30pm

22/01/2020 27/01/2020 ನೋಟ (162 KB)