Close

ಚಿಕ್ಕಬಳ್ಳಾಪುರ ಜಿಲ್ಲೆಯ ಆಡಳಿತ ಮತ್ತು ಕಂದಾಯ ಘಟಕಗಳಿಗೆ ಹೊರಗುತ್ತಿಗೆ ಸಿಬ್ಬಂದಿ ಸೇವೆ ಒದಗಿಸಲು ಇ-ಪ್ರೊಕ್ಯೂರ್ಮೆಂಟ್ ಟೆಂಡರ್ ಆಹ್ವಾನಿಸಿದ ಬಗ್ಗೆ

ಚಿಕ್ಕಬಳ್ಳಾಪುರ ಜಿಲ್ಲೆಯ ಆಡಳಿತ ಮತ್ತು ಕಂದಾಯ ಘಟಕಗಳಿಗೆ ಹೊರಗುತ್ತಿಗೆ ಸಿಬ್ಬಂದಿ ಸೇವೆ ಒದಗಿಸಲು ಇ-ಪ್ರೊಕ್ಯೂರ್ಮೆಂಟ್ ಟೆಂಡರ್ ಆಹ್ವಾನಿಸಿದ ಬಗ್ಗೆ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಚಿಕ್ಕಬಳ್ಳಾಪುರ ಜಿಲ್ಲೆಯ ಆಡಳಿತ ಮತ್ತು ಕಂದಾಯ ಘಟಕಗಳಿಗೆ ಹೊರಗುತ್ತಿಗೆ ಸಿಬ್ಬಂದಿ ಸೇವೆ ಒದಗಿಸಲು ಇ-ಪ್ರೊಕ್ಯೂರ್ಮೆಂಟ್ ಟೆಂಡರ್ ಆಹ್ವಾನಿಸಿದ ಬಗ್ಗೆ

“ಪ್ರಜಾ ಸೌಧ” ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತ ಕೇಂದ್ರಕ್ಕೆ ಅವಶ್ಯಕವಿರುವ ಮೇಲ್ವಿಚಾರಕರು, ಸ್ವಚ್ಛತಾ ಸಿಬ್ಬಂದಿ,ಡಾಟಾ ಎಂಟ್ರಿ ಆಪರೇಟರ್, ‘ಡಿ’ ದರ್ಜೆ ನೌಕರರು, ಗಾರ್ಡನರ್ ಮತ್ತು ಇತರೆ ಸಿಬ್ಬಂದಿಗಳ ಸೇವೆಯನ್ನು ಹೊರಗುತ್ತಿಗೆ ಆದಾರದ ಮೇರೆಗೆ ಒದಗಿರುವ ಇ-ಪ್ರೊಕ್ಯೂರ್ಮೆಂಟ್ ಮೂಲಕ ಟೆಂಡರ್ ಕರೆದಿರುವ ಬಗ್ಗೆ.

ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಕಾರ್ಯನಿರ್ವಹಿಸುತಿರುವ ಡಾಟಾ ಎಂಟ್ರಿ ಆಪರೇಟರ್ , ‘ಡಿ’ ದರ್ಜೆ ನೌಕರರು, ಮತ್ತು ವಾಹನ ಚಾಲಕರ ಸಿಬ್ಬಂದಿಗಳ ಸೇವೆಯನ್ನು ಹೊರಗುತ್ತಿಗೆ ಆದಾರದ ಮೇರೆಗೆ ಒದಗಿರುವ ಇ-ಪ್ರೊಕ್ಯೂರ್ಮೆಂಟ್ ಮೂಲಕ ಟೆಂಡರ್ ಕರೆದಿರುವ ಬಗ್ಗೆ.

14/10/2025 31/10/2025 ನೋಟ (253 KB) scan0239 (233 KB)