ಪ್ರಕಟಣೆ: ಚಿಕ್ಕಬಳ್ಳಾಪುರದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಮೀನುಗಾರಿಕೆ ಸಲಕರಣೆ ಕಿಟ್‌ಗಳಿಗಾಗಿ ಅರ್ಜಿ.
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಪ್ರಕಟಣೆ: ಚಿಕ್ಕಬಳ್ಳಾಪುರದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಮೀನುಗಾರಿಕೆ ಸಲಕರಣೆ ಕಿಟ್‌ಗಳಿಗಾಗಿ ಅರ್ಜಿ. | ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಹಾಗೂ ಸಮಗ್ರ ಮೀನುಗಾರಿಕೆ ಅಭಿವೃದ್ಧಿಸಹಾಯ ಯೋಜನೆಯಡಿ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಮೀನುಗಾರಿಕೆ ಸಲಕರಣೆಗಳ ಕಿಟ್‌ಗಳಿಗಾಗಿ ಅರ್ಜಿ. ಈ ಅರ್ಜಿಯನ್ನು ಅಕ್ಟೋಬರ್ 26 ರಂದು ಸಂಜೆ 5:30 ರವರೆಗೆ ವಿಸ್ತರಿಸಲಾಗಿದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
10/09/2026 | 26/10/2026 | ನೋಟ (985 KB) |