ಪ್ರಕಟಣೆ: ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್, ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಪಟ್ಟಿ.

ಪ್ರಕಟಣೆ: ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್, ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಪಟ್ಟಿ.
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಪ್ರಕಟಣೆ: ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್, ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಪಟ್ಟಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಮಂಜೂರಾದ ಖಾಲಿ ಹುದ್ದೆಗಳಿಗೆ, ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳು (Junior Laboratory Technical Officers), ಔಷಧಿಕಾರರು (Pharmacists) ಮತ್ತು ನರ್ಸಿಂಗ್ ಅಧಿಕಾರಿಗಳನ್ನು (Nursing Officers) ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ, ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸುವ ಕುರಿತು.

17/11/2026 24/11/2026 ನೋಟ (1 MB) Pharmacy Officer Provision List (1 MB) Lab Technician Provision List (2 MB) Nursing Officer Provision List (1 MB)

ಜಿಲ್ಲಾ ಅಂತರ್ಜಾಲ ತಾಣ ಎಲ್ಲಾ ವಿಷಯಗಳು ಜಿಲ್ಲಾ ಆಡಳಿತ ಕ್ಕೆ ಮಾಲೀಕತ್ವ ಹೊಂದಿರುತ್ತದೆ

© ಚಿಕ್ಕಬಳ್ಳಾಪುರ ಜಿಲ್ಲೆ , Developed and hosted by National Informatics Centre,Ministry of Electronics & Information Technology, Government of India

ಕೊನೆಯದಾಗಿ ನವೀಕರಿಸಲಾಗಿದೆ: 17.11.2026