ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 2024-25 ನೇ ಸಾಲಿನ ROP ಅಡಿಯಲ್ಲಿ ಅನುಮೋದಿಸಲಾದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 2024-25 ನೇ ಸಾಲಿನ ROP ಅಡಿಯಲ್ಲಿ ಅನುಮೋದಿಸಲಾದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ. | ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಭಾಗವಾಗಿ 2024-25 ನೇ ಸಾಲಿನ ಆರ್‌ಒಪಿ
ಅಡಿಯಲ್ಲಿ ಅನುಮೋದಿಸಲಾದ ವಿವಿಧ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕೇಡರ್ ಹುದ್ದೆಗಳನ್ನು ಭರ್ತಿ
ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಇಲ್ಲಿ ಕ್ಲಿಕ್ ಮಾಡಿ
|
03/01/2025 | 13/01/2025 | ನೋಟ (2 MB) |