Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

09/09/2024 17/09/2024 ನೋಟ (2 MB)
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
04/09/2024 10/09/2024 ನೋಟ (1 MB)
ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ (ಅರಿವು ಕೇಂದ್ರ )ಗಳ ಮೇಲ್ವಿಚಾರಕರ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ (ಅರಿವು ಕೇಂದ್ರ )ಗಳ ಮೇಲ್ವಿಚಾರಕರ ಖಾಲಿ ಇರುವ ಹುದ್ದೆಗಳಿಗೆ 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ : “ಯಾವುದಾದರು ಅಭ್ಯರ್ಥಿಯು ಮಾಜಿ ಸೈನಿಕರು/ ವಿಶೇಷ ಚೇತನರಾಗಿದ್ದಲ್ಲಿ ಮೀಸಲಾತಿಯನ್ನು ಅವರ ವರ್ಗಕ್ಕೆ ಗುರುತಿಸಲ್ಪಟ್ಟಿದಲ್ಲಿ ಮಾತ್ರ ಅನ್ವಯಿಸುತ್ತದೆ.”

 

02/09/2024 21/09/2024 ನೋಟ (8 MB)
ಆರ್ಕೈವ್