Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಪ್ರಕಟಣೆ : ಸಮುದಾಯ ಆರೋಗ್ಯ ಅಧಿಕಾರಿಯ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ ಕಛೇರಿ ವ್ಯಾಪ್ತಿಯಲ್ಲಿ ಬರುವ ಕೇಂದ್ರ ಪುರಸ್ಕೃತ ಯೋಜನೆಯಾದ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿರುದ್ದಿಪಡಿಸಲಾದ ಆಯುಷ್ ಆರೋಗ್ಯ ಮಂದಿರ , ಸೋಮೇನಹಳ್ಳಿ , ಗುಡಿಬಂಡೆ ತಾ।। ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ / Community Health Officer (CHO)ಹುದ್ದೆಯನ್ನು ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

01/08/2026 31/08/2026 ನೋಟ (611 KB) Application Form (270 KB)
ಪ್ರಕಟಣೆ: ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ 15.06.2026 ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಮುಂದುವರೆದು, ಖಾಲಿ ಹುದ್ದೆಗಳನ್ನು ಪ್ರತಿ ಸೋಮವಾರ ನೇರ ಸಂದರ್ಶನದ ಮೂಲಕ ಮೂಲ ದಾಖಲೆಗಳನ್ನು ಪರಿಶೀಲಿಸಿ ನೇಮಕ ಮಾಡಿಕೊಳ್ಳಲಾಗುವುದು.

09/06/2026 31/08/2026 ನೋಟ (1 MB)
ಆರ್ಕೈವ್