Close

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ.

29/01/2025 20/02/2025 ನೋಟ (777 KB)
2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಭಾಗವಾಗಿ 2024-25 ನೇ ಸಾಲಿನ ಆರ್‌ಒಪಿ 
ಅಡಿಯಲ್ಲಿ ಅನುಮೋದಿಸಲಾದ ವಿವಿಧ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕೇಡರ್ ಹುದ್ದೆಗಳನ್ನು ಭರ್ತಿ
 ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಇಲ್ಲಿ ಕ್ಲಿಕ್ ಮಾಡಿ


2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ . ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ  
03/01/2025 28/02/2025 ನೋಟ (2 MB) AttachmentNotification 2024-25_0001 (7 MB)
ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ – ಚಿಕ್ಕಬಳ್ಳಾಪುರ ೨೦೨೪

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಸಂಬಂದಿಸಿದಂತೆ ಅನುಪಾತ 1:1 ರಂತೆ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಅಧಿಸೂಚನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ .

ಅಂತಿಮ  ಆಯ್ಕೆ ಪಟ್ಟಿಗಾಗಿ(1:1) ಇಲ್ಲಿ ಕ್ಲಿಕ್ ಮಾಡಿ .

ಅಂತಿಮ  ಹೆಚ್ಚುವರಿ ಆಯ್ಕೆ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ .

———————————————————–

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಸಂಬಂದಿಸಿದಂತೆ ಅನುಪಾತ 1:1 ರಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಅಧಿಸೂಚನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ .

ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ(1:1) ಇಲ್ಲಿ ಕ್ಲಿಕ್ ಮಾಡಿ .

ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ .

———————————————————–

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಡಾಕ್ಯುಮೆಂಟ್ ಪರಿಶೀಲನೆ ಉದ್ದೇಶಕ್ಕಾಗಿ 1:3 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. 

*ದಾಖಲೆ ಪರಿಶೀಲನೆ ದಿನಾಂಕ: 06/ಜನವರಿ/2025.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .

ಅಂಗವಿಕಲ ಪರಿಶೀಲನೆ ಪಟ್ಟಿ ಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ .

16/01/2025 28/02/2025 ನೋಟ (3 MB) PHC VERIFICATION LIST (5 MB) PROVISION SELECTION LIST (5 MB) ADDITIONAL LIST (4 MB) ಅಧಿಸೂಚನೆ (3 MB) Additional List (4 MB) Final List (4 MB) ಅಧಿಸೂಚನೆ (2 MB)
ಆರ್ಕೈವ್