Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ಕಿಲ್ ಲ್ಯಾಬ್ ಘಟಕಕ್ಕೆ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರನ್ನು ನೇಮಕಾತಿ ಮಾಡಲು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ಕಿಲ್ ಲ್ಯಾಬ್ ಘಟಕಕ್ಕೆ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರನ್ನು ನೇಮಕಾತಿ ಮಾಡಲು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. 2018-19.

ಇಲ್ಲಿ ಕ್ಲಿಕ್ ಮಾಡಿ
16/01/2019 27/01/2019 ನೋಟ (442 KB)
ಗ್ರಾಮಲೆಕ್ಕಿಗರ ನೇರನೇಮಕಾತಿ 2018-19.

ಗ್ರಾಮಲೆಕ್ಕಿಗರ ನೇರನೇಮಕಾತಿ 2018-19.

ಇಲ್ಲಿ ಕ್ಲಿಕ್ ಮಾಡಿ.

 

17/12/2018 13/01/2019 ನೋಟ (5 MB)
ಗುತ್ತಿಗೆ ಆಧಾರದಲ್ಲಿ ಎಂಬಿಬಿಎಸ್ / ಆಯುಷ್ ವಿದ್ಯಾರ್ಹತೆಯ , ಅಭ್ಯರ್ಥಿಗಳನ್ನು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೇಮಕಾತಿ ಮಾಡುವ ಬಗ್ಗೆ ಅರ್ಜಿಗಳ ಆಹ್ವಾನ

ಗುತ್ತಿಗೆ ಆಧಾರದಲ್ಲಿ ಎಂಬಿಬಿಎಸ್ / ಆಯುಷ್ ವಿದ್ಯಾರ್ಹತೆಯ , ಅಭ್ಯರ್ಥಿಗಳನ್ನು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೇಮಕಾತಿ ಮಾಡುವ ಬಗ್ಗೆ ಅರ್ಜಿಗಳ ಆಹ್ವಾನ 2018-19.

ಇಲ್ಲಿ ಕ್ಲಿಕ್ ಮಾಡಿ
24/12/2018 09/01/2019 ನೋಟ (281 KB)
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ತಾಂತ್ರಿಕ ಸಮಾಲೋಚಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ತಾಂತ್ರಿಕ ಸಮಾಲೋಚಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ 2018-19.

ಇಲ್ಲಿ ಕ್ಲಿಕ್ ಮಾಡಿ
27/12/2018 04/01/2019 ನೋಟ (3 MB)
ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿಕ್ಕಬಳ್ಳಾಪುರ ಇಲ್ಲಿ ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿ ಅಧಿಸೂಚನೆ(ಗುತ್ತಿಗೆ ಆಧಾರದ ಮೇರೆಗೆ)

ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿಕ್ಕಬಳ್ಳಾಪುರ ಇಲ್ಲಿ ಗ್ರಂಥಾಲಯ ಸಹಾಯಕ ಹುದ್ದೆಗೆ ನೇಮಕಾತಿ ಅಧಿಸೂಚನೆ(ಗುತ್ತಿಗೆ ಆಧಾರದ ಮೇರೆಗೆ) 2018-19.

ಇಲ್ಲಿ ಕ್ಲಿಕ್ ಮಾಡಿ
20/12/2018 28/12/2018 ನೋಟ (131 KB)
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಉತ್ಪಾದನೆ ಮತ್ತು ಇನ್ನೋವೆಟಿವ್ ಮೆನೇಜರ್ ಹುದ್ದೆ ನೇಮಕಾತಿಗೆ ಅಧಿಸೂಚನೆ (ಗುತ್ತಿಗೆ ಆಧಾರದ ಮೇಲೆ)

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಉತ್ಪಾದನೆ ಮತ್ತು ಇನ್ನೋವೆಟಿವ್ ಮೆನೇಜರ್ ಹುದ್ದೆ ನೇಮಕಾತಿಗೆ ಅಧಿಸೂಚನೆ (ಗುತ್ತಿಗೆ ಆಧಾರದ ಮೇಲೆ) 2018-19.

ಇಲ್ಲಿ ಕ್ಲಿಕ್ ಮಾಡಿ

17/11/2018 01/12/2018 ನೋಟ (673 KB)
ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್‍ನ ಕೋಶ, ಚಿಕ್ಕಬಳ್ಳಾಪುರ ಇಲ್ಲಿ ಟೆಕ್ನಿಕಲ್ ಸೂಪರ್‍ವೈಸರ್ ಹುದ್ದೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಸಲ್ಲಿಸಲು ಹೊರಡಿಸಿರುವ ಪ್ರಕಟಣೆ

ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್‍ನ ಕೋಶ, ಚಿಕ್ಕಬಳ್ಳಾಪುರ ಇಲ್ಲಿ ಟೆಕ್ನಿಕಲ್ ಸೂಪರ್‍ವೈಸರ್ ಹುದ್ದೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಸಲ್ಲಿಸಲು ಹೊರಡಿಸಿರುವ ಪ್ರಕಟಣೆ 2018-19.

ಇಲ್ಲಿ ಕ್ಲಿಕ್ ಮಾಡಿ

17/11/2018 30/11/2018 ನೋಟ (991 KB)
ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆ.

ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ .

ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
16/11/2018 30/11/2018 ನೋಟ (891 KB)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಎಂಬಿಬಿಎಸ್/ ಆಯುಷ್ ವೈದ್ಯರ ನೇಮಕಾತಿ .

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಎಂಬಿಬಿಎಸ್/ ಆಯುಷ್ ವೈದ್ಯರ ನೇಮಕಾತಿ 2018-19.

ಇಲ್ಲಿ ಕ್ಲಿಕ್ ಮಾಡಿ
24/11/2018 28/11/2018 ನೋಟ (322 KB)
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

 

ದಿನಾಂಕ: 16-10-2018 ರಂದು ಪ್ರಕಟಿಸಲಾಗಿದ್ದ ಪ್ರಕಟಣೆಯಲ್ಲಿನ ಹುದ್ದೆಯ ಕ್ರಮ ಸಂಖ್ಯೆ: 27 ರ District Hospital Quality Manager ಹುದ್ದೆಗೆ ವಿದ್ಯಾರ್ಹತೆಯಲ್ಲಿ ತಿದ್ದುಪಡಿ ಮಾಡಿರುವ ಬಗ್ಗೆ.

22/10/2018 12/11/2018 ನೋಟ (2 MB) ತಿದ್ದುಪಡಿ (286 KB)