Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆ.

ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ .

ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
16/11/2018 30/11/2018 ನೋಟ (891 KB)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಎಂಬಿಬಿಎಸ್/ ಆಯುಷ್ ವೈದ್ಯರ ನೇಮಕಾತಿ .

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಎಂಬಿಬಿಎಸ್/ ಆಯುಷ್ ವೈದ್ಯರ ನೇಮಕಾತಿ 2018-19.

ಇಲ್ಲಿ ಕ್ಲಿಕ್ ಮಾಡಿ
24/11/2018 28/11/2018 ನೋಟ (322 KB)
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

 

ದಿನಾಂಕ: 16-10-2018 ರಂದು ಪ್ರಕಟಿಸಲಾಗಿದ್ದ ಪ್ರಕಟಣೆಯಲ್ಲಿನ ಹುದ್ದೆಯ ಕ್ರಮ ಸಂಖ್ಯೆ: 27 ರ District Hospital Quality Manager ಹುದ್ದೆಗೆ ವಿದ್ಯಾರ್ಹತೆಯಲ್ಲಿ ತಿದ್ದುಪಡಿ ಮಾಡಿರುವ ಬಗ್ಗೆ.

22/10/2018 12/11/2018 ನೋಟ (2 MB) ತಿದ್ದುಪಡಿ (286 KB)
ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ 2018

ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ 2018.

ಇಲ್ಲಿ ಕ್ಲಿಕ್ ಮಾಡಿ.

30/10/2018 10/11/2018
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ 2018-2019.

ಇಲ್ಲಿ ಕ್ಲಿಕ್ ಮಾಡಿ.

29/10/2018 09/11/2018 ನೋಟ (2 MB)
ತಜ್ಞ ವೈದ್ಯರು/ಎಂ.ಬಿ.ಬಿ.ಎಸ್/ಆಯುಷ್ ವೈದ್ಯಾಧಿಕಾರಿಗಳು ರವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ನೇಮಿಸುವ ಬಗ್ಗೆ

ತಜ್ಞ ವೈದ್ಯರು/ಎಂ.ಬಿ.ಬಿ.ಎಸ್/ಆಯುಷ್ ವೈದ್ಯಾಧಿಕಾರಿಗಳು ರವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ನೇಮಿಸುವ ಬಗ್ಗೆ 2018-2019

ಲಿಂಕ್ :ಇಲ್ಲಿ ಕ್ಲಿಕ್ ಮಾಡಿ

22/10/2018 28/10/2018 ನೋಟ (242 KB)
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ) 2018-19

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ)

28/09/2018 12/10/2018 ನೋಟ (2 MB)
ಜಿಲ್ಲಾ ನಿರ್ಮಿತಿ ಕೇಂದ್ರ, ಚಿಕ್ಕಬಳ್ಳಾಪುರ ಸಿಬ್ಬಂದಿ ನೇಮಕಾತಿ ಅಧಿಸೂಚನೆ( ಒಪ್ಪಂದದ ಆಧಾರದ ಮೇಲೆ)

ಜಿಲ್ಲಾ ನಿರ್ಮಿತಿ ಕೇಂದ್ರ, ಚಿಕ್ಕಬಳ್ಳಾಪುರ ಸಿಬ್ಬಂದಿ ನೇಮಕಾತಿ ಅಧಿಸೂಚನೆ( ಒಪ್ಪಂದದ ಆಧಾರದ ಮೇಲೆ)

ಲಿಂಕ್ :ಇಲ್ಲಿ ಕ್ಲಿಕ್ ಮಾಡಿ
07/09/2018 27/09/2018 ನೋಟ (534 KB)
ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಜ್ಙ ವೈದ್ಯರು ಮತ್ತು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸಂದರ್ಶನಕ್ಕೆ ಆಹ್ವಾನಿಸಿರುವ ಬಗ್ಗೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಜ್ಙ ವೈದ್ಯರು ಮತ್ತು ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸಂದರ್ಶನಕ್ಕೆ ಆಹ್ವಾನಿಸಿರುವ ಬಗ್ಗೆ.

26/09/2018 26/09/2018 ನೋಟ (934 KB)
ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮಕ್ಕೆ (ಗುತ್ತಿಗೆ ಆಧಾರದ ಮೇಲೆ ನೇಮಕಾತಿ )

1 ಸೈಕಿಯಾಟ್ರೀಸ್ಟ್ ಮತ್ತು 1 ಸೋಷಿಯಲ್ ವರ್ಕರ್ ಅನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಕುರಿತು

22/09/2018 22/09/2018 ನೋಟ (138 KB)