Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

12/06/2024 19/06/2024 ನೋಟ (893 KB)
ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರುಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರುಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.

07/03/2024 13/03/2024 ನೋಟ (304 KB)
NHM ಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ .

NHM ಕಾರ್ಯಕ್ರಮದ ಪೋಸ್ಟ್‌ಗಳ ತಾತ್ಕಾಲಿಕ ಆಯ್ಕೆ ಪಟ್ಟಿಯೊಳಗೆ ಬಹು ಕೇಡರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ. ಮೇಲೆ ತಿಳಿಸಲಾದ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳನ್ನು ಫೆಬ್ರವರಿ 26, 2024 ರೊಳಗೆ ಈ ಕಛೇರಿಗೆ ಸಲ್ಲಿಸಬೇಕು.

19/02/2024 26/02/2024 ನೋಟ (3 MB)
ರಾಷ್ಟ್ರೀಯ ಆಯುಷ್ ಅಭಿಯಾನವು ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿ (CHO) ಹುದ್ದೆಯನ್ನು ನೇಮಕ ನೇಮಕ ಮಾಡುವ ಬಗ್ಗೆ.

ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ಇದರ ವ್ಯಾಪ್ತಯಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿವೃದ್ದಿಪದಿಸಲಾದ ಆಯುಷ್ ಆರೋಗ್ಯ ಮತ್ತು ಕ್ಷೇಮ ಸೋಮೇನಹಳ್ಳಿ ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ /Community Health officer (CHO) ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ.

09/02/2024 21/02/2024 ನೋಟ (3 MB)
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಖಾಲಿಯಿರುವ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ

2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಖಾಲಿಯಿರುವ ವಿವಿಧ ವೃಂಧದ  ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

19/01/2024 29/01/2024 ನೋಟ (170 KB)
ಆಯುಷ್ ಆರೋಗ್ಯ ಮತ್ತು ಕ್ಷೇಮಾ ಸೋಮೇನಹಳ್ಳಿ – ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿ (CHO) ನೇಮಕ

ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ಇದರ ವ್ಯಾಪ್ತಯಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿವೃದ್ದಿಪದಿಸಲಾದ ಆಯುಷ್ ಆರೋಗ್ಯ ಮತ್ತು ಕ್ಷೇಮ ಸೋಮೇನಹಳ್ಳಿ ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ /Community Health officer (CHO) ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ.

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

28/11/2023 20/12/2023 ನೋಟ (2 MB)
ನೇಮಕಾತಿ ಅಧಿಸೂಚನೆಯ ರದ್ದತಿ

ಈ ಕಛೇರಿಯಿಂದ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆಯ ದಿನಾಂಕ: 01.09.2023 ರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24 ನೇ ಸಾಲಿನಲ್ಲಿ ಖಾಲಿ ಇರುವ ಹಾಗೂ 2023-24 ನೇ ಸಾಲಿನ ಆರ್.ಓ.ಪಿ ಯಲ್ಲಿ ಅನುಮೋದನೆಯಾಗಿದ್ದ ವಿವಿಧ ವೃಂದದ ಹುದ್ದೆಗಳ ಅಧಿಸೂಚನೆಯನ್ನು ಹಿಂಪಡೆಯುತ್ತಿರುವ ಬಗ್ಗೆ

12/10/2023 30/11/2023 ನೋಟ (571 KB)
ದಿನಾಂಕ: 12.10.2023 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ

ದಿನಾಂಕ: 12.10.2023 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ ಹಾಗೂ ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 27.11.2023 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ.

18/11/2023 28/11/2023 ನೋಟ (2 MB)
ವಿಪತ್ತು ನಿರ್ವಹಣಾ ವೃತ್ತಿಪರರ ಹುದ್ದೆಗೆ ಹಾಜರಾದ ಅಭ್ಯರ್ಥಿಗಳ ಸಂದರ್ಶನ ಅಂಕಗಳ ಹೇಳಿಕೆ (ಕ್ರೋಢೀಕರಣ)
ವಿಪತ್ತು ನಿರ್ವಹಣಾ ವೃತ್ತಿಪರರ ಹುದ್ದೆಗೆ ಹಾಜರಾದ ಅಭ್ಯರ್ಥಿಗಳ ಸಂದರ್ಶನ ಅಂಕಗಳ ಹೇಳಿಕೆ (ಕ್ರೋಢೀಕರಣ)
27/07/2023 27/11/2023 ನೋಟ (2 MB)
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24ನೇ ಸಾಲಿನಲ್ಲಿ ಖಾಲಿಯಿರುವ ಹಾಗೂ 2023-24 ನೇ ಸಾಲಿನ ಆರ್.ಓ.ಪಿ. ಅನುಮೋದನೆಯಾಗುವ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡುವ ಬಗ್ಗೆ.ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

12/10/2023 21/10/2023 ನೋಟ (2 MB)