ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. | ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. |
22/05/2023 | 31/05/2023 | ನೋಟ (313 KB) |
ಜಿಲ್ಲಾ ಆಯುಷ್ ಅಧಿಕಾರಿಗಳು, ಚಿಕ್ಕಬಳ್ಳಾಪುರ ಇಲ್ಲಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರನ್ನು ಮತ್ತು ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ. | ಜಿಲ್ಲಾ ಆಯುಷ್ ಅಧಿಕಾರಿಗಳು, ಚಿಕ್ಕಬಳ್ಳಾಪುರ ಇಲ್ಲಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರನ್ನು ಮತ್ತು ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ. |
09/03/2023 | 10/04/2023 | ನೋಟ (5 MB) |
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ | ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ |
21/02/2023 | 07/03/2023 | ನೋಟ (450 KB) |
ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ -2023 | ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
02/01/2023 | 12/01/2023 | ನೋಟ (3 MB) |
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳ (CHO) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳ (CHO) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ತಿದ್ದುಪಡಿ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ |
27/10/2022 | 31/12/2022 | ನೋಟ (1 MB) corrigendum (2 MB) |
ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ತಜ್ಞ ವೈದ್ಯರ ಸೇವೆಯನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ | ರಾಷ್ಟ್ರೀಯ ನಗರ ಅರೋಗ್ಯ ಅಭಿಯಾನದಡಿಯಲ್ಲಿ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ತಜ್ಞ ವೈದ್ಯರ ಸೇವೆಯನ್ನು ದಿನ / ಗಂಟೆಗೆ ಅನುಗುಣವಾಗಿ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ |
30/11/2022 | 07/12/2022 | ನೋಟ (372 KB) |
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ನೇಮಕಾತಿ . | ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ . |
14/11/2022 | 28/11/2022 | ನೋಟ (4 MB) |
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಅವಶ್ಯವಿರುವ ಸಿಬ್ಬಂದಿಗಳ ಗುತ್ತಿಗೆ ಆಧಾರದ ನೇಮಕಾತಿ – ೨೦೨೨ | 31/10/2022 | 18/11/2022 | ನೋಟ (319 KB) | |
ದಿನಾಂಕ:16.07.2022 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ | ದಿನಾಂಕ:16.07.2022 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ ಹಾಗೂ ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 25.10.2022 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ.
|
16/10/2022 | 25/10/2022 | ನೋಟ (4 MB) |
ಸಮಾಜ ಕಲ್ಯಾಣ ಇಲಾಖೆ ಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಕಾವಲುಗಾರರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ | ಸಮಾಜ ಕಲ್ಯಾಣ ಇಲಾಖೆ ಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಕಾವಲುಗಾರರ ಹುದ್ದೆ ಗಳಿಗೆ ನೇರ ನೇಮಕಾತಿ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೧೬/೦೮/೨೦೨೨ ರ ಸಂಜೆ ೫:೩೦ ಗಂಟೆಯೊಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ |
29/07/2022 | 16/08/2022 | ನೋಟ (213 KB) |