Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
2022-23 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

2022-23 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

16/07/2022 25/07/2022 ನೋಟ (2 MB)
2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು.

2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು.

09/06/2022 16/06/2022 ನೋಟ (445 KB)
ಗ್ರಾಮಲೆಕ್ಕಿಗರ ನೇರ ನೇಮಕಾತಿ-2019 ರ ಪರಿಶಿಷ್ಟ ಜಾತಿ (ಮಾಜಿ ಸೈನಿಕ) ಮೀಸಲಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸುತ್ತಿರುವ ಬಗ್ಗೆ.

 ಗ್ರಾಮಲೆಕ್ಕಿಗರ ನೇರ ನೇಮಕಾತಿ-2019 ರ ಪರಿಶಿಷ್ಟ ಜಾತಿ (ಮಾಜಿ ಸೈನಿಕ) ಮೀಸಲಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸುತ್ತಿರುವ ಬಗ್ಗೆ.

03/02/2022 17/02/2022 ನೋಟ (341 KB)
ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕವನ್ನು ಮರು ನಿಗದಿಪಡಿಸಿರುವ ಬಗ್ಗೆ.

ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕವನ್ನು ಮರು ನಿಗದಿಪಡಿಸಿರುವ ಬಗ್ಗೆ.

20/01/2022 24/01/2022 ನೋಟ (1 MB)
ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ .ಹೆಚ್ .ಓ ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ .ಹೆಚ್ .ಓ ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ

06/01/2022 23/01/2022 ನೋಟ (226 KB)
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹಾಗೂ 2021-22ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹಾಗೂ 2021-22ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

12/01/2022 18/01/2022 ನೋಟ (1 MB)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ವೈದ್ಯಕೀಯ ಆಮ್ಲಜನಕ ವ್ಯವಸ್ಥೆ ” ಯ ನಿರ್ವಹಣೆ ಮಾಡಲು ಟೆಕ್ನಿಷಿಯನ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಬಗ್ಗೆ .

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ವೈದ್ಯಕೀಯ ಆಮ್ಲಜನಕ ವ್ಯವಸ್ಥೆ ” ಯ ನಿರ್ವಹಣೆ ಮಾಡಲು ಟೆಕ್ನಿಷಿಯನ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಬಗ್ಗೆ .

18/12/2021 27/12/2021 ನೋಟ (328 KB)
ಎನ್.ಹೆಚ್.ಎಂ/ಚಿಪುರ/ನೇಮಕಾತಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/29/2021-22 ದಿನಾಂಕ: 07.09.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು.  ಅದರಲ್ಲಿ ದಿನಾಂಕ:22.09.2021 & 23.09.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ     ಮೂಲ  ದಾಖಲೆಗಳನ್ನು ಪರಿಶೀಲಿಸಲಾಗಿ  ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 23.11.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು.  

18/11/2021 23/11/2021 ನೋಟ (4 MB)
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ.

28/09/2021 18/10/2021 ನೋಟ (1 MB)
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್.ಹೆಚ್.ಎಂ ಅಡಿಯಲ್ಲಿ ತಜ್ಞ ವೈದ್ಯರ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಿದ್ದುಪಡಿ ಮಾಡಿರುವ ಬಗ್ಗೆ. 18/09/2021 25/09/2021 ನೋಟ (927 KB)