ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ. | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ. |
28/09/2021 | 18/10/2021 | ನೋಟ (1 MB) |
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್.ಹೆಚ್.ಎಂ ಅಡಿಯಲ್ಲಿ ತಜ್ಞ ವೈದ್ಯರ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಿದ್ದುಪಡಿ ಮಾಡಿರುವ ಬಗ್ಗೆ. | 18/09/2021 | 25/09/2021 | ನೋಟ (927 KB) | |
2021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. | 2021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. |
08/09/2021 | 20/09/2021 | ನೋಟ (2 MB) |
ದಿನಾಂಕ : ೨೬-೦೭-೨೦೨೧ ರಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರಸಂದರ್ಶನ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ :೧೫-೦೯-೨೦೨೧ ರ ಸಂಜೆ : ೪.೦೦ ಗಂಟೆಯೊಳಗಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ | ದಿನಾಂಕ : ೨೬-೦೭-೨೦೨೧ ರಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರಸಂದರ್ಶನ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ :೧೫-೦೯-೨೦೨೧ ರ ಸಂಜೆ : ೪.೦೦ ಗಂಟೆಯೊಳಗಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ |
04/09/2021 | 15/09/2021 | ನೋಟ (134 KB) |
ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ. | ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ. |
26/07/2021 | 26/07/2021 | ನೋಟ (788 KB) |
2021-22ರ ಆರ್ಥಿಕ ವರ್ಷಕ್ಕೆ ಎನ್‌ಎಚ್‌ಎಂ ಅಡಿಯಲ್ಲಿ ಸ್ಟಾಫ್ ನರ್ಸ್ ಮತ್ತು ಆರ್‌ಬಿಎಸ್ಕೆ ಆಯುಷ್ ವೈದ್ಯಕೀಯ ಅಧಿಕಾರಿಗಳು ಮತ್ತು ಫೈನಾನ್ಸ್ ಕಮ್ ಲಾಜಿಸ್ಟಿಕ್ ಕನ್ಸಲ್ಟೆಂಟ್ ಹುದ್ದೆಗೆ ಆಕ್ಷೇಪಣೆಗಳು | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/01/2021-22 ದಿನಾಂಕ: 06.05.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಅದರಲ್ಲಿ ದಿನಾಂಕ:18.05.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 22.06.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು. |
17/06/2021 | 22/06/2021 | ನೋಟ (2 MB) |
ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ | ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ |
13/05/2021 | 18/05/2021 | ನೋಟ (182 KB) |
೨೦೨೦-೨೦೨೧ ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ | ೨೦೨೦-೨೦೨೧ ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ |
07/05/2021 | 15/05/2021 | ನೋಟ (1 MB) |
ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ೨೦೨೦-೨೧ ಸಾಲಿನ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿಯಿರುವ ಗಣಕ ಯಂತ್ರ ಸಹಾಯಕರ ಹುದ್ದೆ ನೇಮಕಾತಿ (ಗೌರವಧನ ಆಧಾರದಲ್ಲಿ) | ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ೨೦೨೦-೨೧ ಸಾಲಿನ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿಯಿರುವ ಗಣಕ ಯಂತ್ರ ಸಹಾಯಕರ ಹುದ್ದೆ ನೇಮಕಾತಿ (ಗೌರವಧನ ಆಧಾರದಲ್ಲಿ) ದಿನಾಂಕ: ೦೭.೧೧.೨೦೨೦ ರಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂಧರ್ಶನಕ್ಕೆ ಮೂಲ ದಾಖಲಾತಿಳೊಂದಿಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳನ್ನು ಕೋರಲಾಗಿದೆ. |
02/11/2020 | 07/11/2020 | ನೋಟ (469 KB) |
ಗಣಕಯಂತ್ರ ಸಹಾಯಕರ(Data Entry Operator) ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. | ದಿನಾಂಕ: 05.11.2020 ರಂದು ಮಾನ್ಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಸೂಚಿಸಿರುವಂತೆ ಗಣಕಯಂತ್ರ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. |
05/11/2020 | 07/11/2020 | ನೋಟ (447 KB) |