ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ | ||||||||
---|---|---|---|---|---|---|---|---|---|---|---|---|
ಎನ್ಎಚ್ಎಂ ಯೋಜನೆ ಅಡಿಯಲ್ಲಿ ಒಬಿಜಿ, ಪೀಡಿಯಾಟ್ರಿಕ್ಸ್, ಎಂಬಿಬಿಎಸ್ ಮತ್ತು ಡೆಂಟಲ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಪಟ್ಟಿ | ಎನ್ಎಚ್ಎಂ ಯೋಜನೆ ಅಡಿಯಲ್ಲಿ ಒಬಿಜಿ, ಪೀಡಿಯಾಟ್ರಿಕ್ಸ್, ಎಂಬಿಬಿಎಸ್ ಮತ್ತು ಡೆಂಟಲ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಪಟ್ಟಿ. ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದರೆ, 30.06.2020 ತಾರೀಖುನೊಳಗೆ ಡಿಎಚ್‌ಒ, ಚಿಕ್ಕಬಳ್ಳಾಪುರ ರವರ ಕಚೇರಿ ಸಂಪರ್ಕಿಸಿ ಬಹದು |
22/06/2020 | 30/06/2020 | ನೋಟ (292 KB) OBJECTIONS OF NHM RECRUITMENT (82 KB) | ||||||||
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2020-21ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಭರ್ತಿಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ |
11/06/2020 | 20/06/2020 | ನೋಟ (2 MB) | ||||||||
ಅಂಗನವಾಡಿ ನೇಮಕಾತಿ | ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
21/03/2020 | 31/05/2020 | ನೋಟ (674 KB) | ||||||||
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ನೇಮಕಾತಿ | 6 ತಿಂಗಳ ಅವಧಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರ ನೇಮಕಾತಿಗಾಗಿ ನೇರ ಸಂದರ್ಶನ |
06/05/2020 | 11/05/2020 | ನೋಟ (249 KB) | ||||||||
District Epidemiologist ಹುದ್ದೆಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ District Epidemiologist ಹುದ್ದೆಯನ್ನು ಭರ್ತಿ ಮಾಡಲು ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. |
04/04/2020 | 09/04/2020 | ನೋಟ (808 KB) | ||||||||
ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ – 2019 ತಾತ್ಕಾಲಿಕ ಆಯ್ಕೆ ಪಟ್ಟಿ | ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ – 2019 ತಾತ್ಕಾಲಿಕ ಆಯ್ಕೆ ಪಟ್ಟಿ, ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:17.03.2020 ರ ಒಳಗಾಗಿ ಈ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ. |
03/03/2020 | 17/03/2020 | ನೋಟ (3 MB) | ||||||||
ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ – 2019 | 2019-20 ನೇ ಸಾಲಿನ ಗ್ರಾಮಲೆಕ್ಕಿಗರ ನೇರ ನೇಮಕಾತಿ ಪ.ಜಾ (ಮಾಜಿ ಸೈನಿಕ) ಮೀಸಲಾತಿಯ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಗೆ ದಿನಾಂಕ: 13.03.2020 ರಂದು ಹಾಜರಾಗುವ ಬಗ್ಗೆ. |
03/03/2020 | 13/03/2020 | ನೋಟ (896 KB) | ||||||||
ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ | ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ |
10/02/2020 | 20/02/2020 | ನೋಟ (727 KB) | ||||||||
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಫೋಷಣ್ ಅಭಿಯಾನ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ. | ಫೋಷಣ್ ಅಭಿಯಾನ್ ಯೋಜನೆಯಡಿ ದಿನಾಂಕ:30.10.2019ರಂದು ವಿವಿಧ ಹುದ್ದೆಗಳಿಗೆ ಕರೆಯಲಾದ ಅರ್ಜಿಗಳ ಪೈಕಿ ನಮೂನೆಯಲ್ಲಿ ಸೂಚಿಸಿರುವ ಅಭ್ಯರ್ಥಿಗಳನ್ನು ಈ ಕೆಳಕಂಡ ದಿನಾಂಕಗಳಂದು ಉಪನಿರ್ದೇಶಕರ ಕಛೆರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಫ್.ಭಿ-05, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಮೂಲದಾಖಲಾತಿಗಳ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಿದೆ. ಸದರಿ ದಿನಾಂಕದಂದು ಹಾಜರಾಗದ ಮತ್ತು ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08156-277111ಗೆ ಸಂಪರ್ಕಿಸುವುದು.
|
22/01/2020 | 27/01/2020 | ನೋಟ (162 KB) | ||||||||
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಸಿಬ್ಬಂದಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಸಿಬ್ಬಂದಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ. ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:13.01.2020 ರ ಒಳಗಾಗಿ ಈ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ. |
06/01/2020 | 13/01/2020 | ನೋಟ (588 KB) |