Close

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.

ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ: 30.12.2019 ರಂದು ಮೂಲ ದಾಖಲಾತಿಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.

16/12/2019 30/12/2019 ನೋಟ (4 MB)
ಚಿಕ್ಕಬಳ್ಳಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ 3 ಚಾಲಕರ ಹುದ್ದೆಗಳಿಗೆ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಗಳಿಗೆ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ

12/12/2019 21/12/2019 ನೋಟ (726 KB)
ಚಿಕ್ಕಬಲ್ಲಾಪುರ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಇಂಟರ್ನ್‌ಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ

ಜಿಲ್ಲಾ ಪಂಚಾಯತ್‌, ಚಿಕ್ಕಬಲ್ಲಾಪುರ…..

ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಜೀವನೋಪಾಯ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ಯುವ ಮತ್ತು ಭಾವೋದ್ರಿಕ್ತ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸುತ್ತದೆ.

ಇಲ್ಲಿ ಕ್ಲಿಕ್ ಮಾಡಿ:

https://docs.google.com/forms/d/1LQmechX4HS-RbJwKcFfWEAB7NEBDSIH5qKEXYqDfVIc/edit
 
04/11/2019 30/11/2019 ನೋಟ (143 KB)
ಪೋಶನ್ ಅಭಿಯಾನ್ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪೋಶನ್ ಅಭಿಯಾನ್ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
 
06/11/2019 20/11/2019 ನೋಟ (2 MB)
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗಳ ನ್ನು ಭರ್ತಿ ಮಾಡಲು ದಿನಾಂಕ:07.11.2019 ರಂದು ನೇರ ಸಂದರ್ಶನಕ್ಕೆ (walk in Interview) ಆರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿರುವ ಬಗ್ಗೆ.

30/10/2019 07/11/2019 ನೋಟ (915 KB)
ಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಹಿಳಾ ಶಕ್ತಿ ಕೇಂದ್ರದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಹಿಳಾ ಶಕ್ತಿ ಕೇಂದ್ರದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಇಲ್ಲಿ ಕ್ಲಿಕ್ ಮಾಡಿ

01/08/2019 16/08/2019 ನೋಟ (405 KB)
ಒಪ್ಪಂದದ ಆಧಾರದ ಮೇಲೆ ಜಿಲ್ಲಾ ಖನಿಜ ಪ್ರತಿಷ್ಠಾನ ಕೋಶದ ಹಿರಿಯ ಪ್ರೋಗ್ರಾಮರ್ ಮತ್ತು ಅರಣ್ಯ ಸಲಹೆಗಾರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಒಪ್ಪಂದದ ಆಧಾರದ ಮೇಲೆ ಜಿಲ್ಲಾ ಖನಿಜ ಪ್ರತಿಷ್ಠಾನ ಕೋಶದ ಹಿರಿಯ ಪ್ರೋಗ್ರಾಮರ್ ಮತ್ತು ಅರಣ್ಯ ಸಲಹೆಗಾರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಇಲ್ಲಿ ಕ್ಲಿಕ್ ಮಾಡಿ
 
25/07/2019 05/08/2019 ನೋಟ (433 KB)
ಗ್ರಾಮಲೆಕ್ಕಿಗರ ನೇರ ನೇಮಕಾತಿ-2019

ಗ್ರಾಮಲೆಕ್ಕಿಗರ  ನೇರ ನೇಮಕಾತಿ-2019

ಇಲ್ಲಿ ಕ್ಲಿಕ್ ಮಾಡಿ  : http://cbpur-va.kar.nic.in/Welcome.aspx

05/07/2019 29/07/2019
ದಿನಾಂಕ:04/06/2019 ರಂದು ಹೊರಡಿಸಲಾದ ನೇಮಕಾತಿ ಅಧಿಸೂಚನೆ ಸಂಖ್ಯೆ:ಎನ್.ಹೆಚ್.ಎಂ/ಚಿಪುರ/ನೇಮಕಾತಿ/13/2019-20ರ ವಿವಿದ ವೃಂದಗಳ ಸಿಬ್ಬಂಧಿಗಳ ನೇಮಕಾತಿ – ತಾತ್ಕಾಲಿಕ ಆಯ್ಕೆಪಟ್ಟಿ

ದಿನಾಂಕ:04/06/2019 ರಂದು ಹೊರಡಿಸಲಾದ ನೇಮಕಾತಿ ಅಧಿಸೂಚನೆ ಸಂಖ್ಯೆ:ಎನ್.ಹೆಚ್.ಎಂ/ಚಿಪುರ/ನೇಮಕಾತಿ/13/2019-20ರ ವಿವಿದ ವೃಂದಗಳ ಸಿಬ್ಬಂಧಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಸದರಿ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು. ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿದ್ದು ಈ ಆಯ್ಕೆಗೆ ಸಂಬಂಧಿಸಿದ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:15/07/2019 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಡಳಿತ ಭವನ, ಜಿ.ಬಿ-07, ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.

09/07/2019 15/07/2019 ನೋಟ (4 MB)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಆಯ್ದಾ ಪ್ರೌಢ ಶಾಲೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಸಾಕ್ಷರತಾ ಅತಿಥಿ ಶಿಕ್ಷಕರ ನೇಮಕಾತಿ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಆಯ್ದಾ ಪ್ರೌಢ ಶಾಲೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಸಾಕ್ಷರತಾ ಅತಿಥಿ ಶಿಕ್ಷಕರ ನೇಮಕಾತಿ.

ಲಿಂಕ್:ಇಲ್ಲಿ ಕ್ಲಿಕ್ ಮಾಡಿ.
11/06/2019 30/06/2019 ನೋಟ (444 KB)