ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಗ್ರಾಮ ಪಂಚಾಯತ್ ಗ್ರಂಥಾಲಯಗಳು ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ. | ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ೨೧ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ . |
29/03/2025 | 21/04/2025 | ನೋಟ (672 KB) |
ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ – ಚಿಕ್ಕಬಳ್ಳಾಪುರ ೨೦೨೪ | ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಸಂಬಂದಿಸಿದಂತೆ ಅನುಪಾತ 1:1 ರಂತೆ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಧಿಸೂಚನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ . ಅಂತಿಮ ಆಯ್ಕೆ ಪಟ್ಟಿಗಾಗಿ(1:1) ಇಲ್ಲಿ ಕ್ಲಿಕ್ ಮಾಡಿ . ಅಂತಿಮ ಹೆಚ್ಚುವರಿ ಆಯ್ಕೆ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ . ———————————————————– ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಸಂಬಂದಿಸಿದಂತೆ ಅನುಪಾತ 1:1 ರಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಧಿಸೂಚನೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ . ತಾತ್ಕಾಲಿಕ ಆಯ್ಕೆ ಪಟ್ಟಿಗಾಗಿ(1:1) ಇಲ್ಲಿ ಕ್ಲಿಕ್ ಮಾಡಿ . ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ . ———————————————————– ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ 2024 ಚಿಕ್ಕಬಳ್ಳಾಪುರ ಜಿಲ್ಲೆ – ಡಾಕ್ಯುಮೆಂಟ್ ಪರಿಶೀಲನೆ ಉದ್ದೇಶಕ್ಕಾಗಿ 1:3 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. *ದಾಖಲೆ ಪರಿಶೀಲನೆ ದಿನಾಂಕ: 06/ಜನವರಿ/2025. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ . ಅಂಗವಿಕಲ ಪರಿಶೀಲನೆ ಪಟ್ಟಿ ಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ . |
16/01/2025 | 28/02/2025 | ನೋಟ (3 MB) PHC VERIFICATION LIST (5 MB) PROVISION SELECTION LIST (5 MB) ADDITIONAL LIST (4 MB) ಅಧಿಸೂಚನೆ (3 MB) Additional List (4 MB) Final List (4 MB) ಅಧಿಸೂಚನೆ (2 MB) |
2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ | ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಭಾಗವಾಗಿ 2024-25 ನೇ ಸಾಲಿನ ಆರ್‌ಒಪಿ
ಅಡಿಯಲ್ಲಿ ಅನುಮೋದಿಸಲಾದ ವಿವಿಧ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕೇಡರ್ ಹುದ್ದೆಗಳನ್ನು ಭರ್ತಿ
ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಇಲ್ಲಿ ಕ್ಲಿಕ್ ಮಾಡಿ
2024-25 ನೇ ಸಾಲಿನ NHM ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ . ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
|
03/01/2025 | 28/02/2025 | ನೋಟ (2 MB) AttachmentNotification 2024-25_0001 (7 MB) |
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ | ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. |
29/01/2025 | 20/02/2025 | ನೋಟ (777 KB) |
ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಆಸ್ಪತ್ರೆಗಳಿಗೆ ತಾತ್ಕಾಲಿಕ ಮಂಜೂರಾಗಿರುವ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ | ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಆಸ್ಪತ್ರೆಗಳಿಗೆ ತಾತ್ಕಾಲಿಕ ಮಂಜೂರಾಗಿರುವ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೆಬ್ ಸೈಟ್ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ |
30/01/2025 | 10/02/2025 | ನೋಟ (1 MB) |
ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿರುವ ಸಮುದಾಯ ಆರೋಗ್ಯ ಕೇಂದ್ರ ಹೊಸೂರಿಗೆ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ |
26/12/2024 | 09/01/2025 | ನೋಟ (399 KB) |
ಪತ್ರಿಕಾ ಪ್ರಕಟಣೆ – ಸುಶಾಸನ ಸಪ್ತಾಹ – ಪ್ರಶಾಸನ ಗ್ರಾಮಗಳ ಕಡೆಗೆ 2024 | 2014 ರಲ್ಲಿ, ಭಾರತ ಸರ್ಕಾರವು ಭಾರತದ ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ವಾಜಪೇಯಿ ಅವರ ಜನ್ಮದಿನವನ್ನು (ಡಿಸೆಂಬರ್ 25) ‘ಉತ್ತಮ ಆಡಳಿತ ದಿನ’ ಎಂದು ಘೋಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿತು – ಸುಸಾಸನ್ ದಿವಸ್. ಉತ್ತಮ ಆಡಳಿತ ಸಪ್ತಾಹವನ್ನು (ಸುಶಾಸನ್ ಸಪ್ತಾಹ) ಆಚರಿಸುವ ನಿರ್ಧಾರವನ್ನು ಸರ್ಕಾರವು ಅಮೃತ್ ಮಹೋತ್ಸವದ ವರ್ಷದಲ್ಲಿ (ಸ್ವಾತಂತ್ರ್ಯದ 75 ನೇ ವರ್ಷ) ತೆಗೆದುಕೊಳ್ಳಲಾಗಿದೆ. 2021. ಉತ್ತಮ ಆಡಳಿತದ ಪರಿಕಲ್ಪನೆಯನ್ನು ಜಿಲ್ಲೆಗಳ ಮೂಲಕ ಹಳ್ಳಿಗಳಿಗೆ ರವಾನಿಸುವುದು ಮತ್ತು ಇಡೀ ವ್ಯವಸ್ಥೆಯನ್ನು ‘ಉತ್ತಮ ಆಡಳಿತ’ ಪರಿಕಲ್ಪನೆಗೆ ಪರಿಚಯಿಸುವುದು. ವಾರದ ಅವಧಿಯ ಆಚರಣೆಗಳಲ್ಲಿ, ಈ ದೇಶದ ಜನರಿಗೆ ಪಾರದರ್ಶಕ, ಪರಿಣಾಮಕಾರಿ ಮತ್ತು ಜವಾಬ್ದಾರಿಯುತ ಆಡಳಿತವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸಲು ವಿವಿಧ ಚಟುವಟಿಕೆಗಳನ್ನು ತೆಗೆದುಕೊಳ್ಳಲಾಗುತ್ತದೆ. ನಾಲ್ಕನೇ ಸುಶಾಸನ್ ಸಪ್ತಾಹವನ್ನು 19ನೇ ಡಿಸೆಂಬರ್ 2024 ರಿಂದ 25ನೇ ಡಿಸೆಂಬರ್ 2024 ರವರೆಗೆ ಆಚರಿಸಲಾಗುತ್ತದೆ, ಉತ್ತಮ ಆಡಳಿತ ದಿನ. ಭಾರತದಲ್ಲಿ ಪ್ರತಿ ಹಂತದಲ್ಲೂ ಉತ್ತಮ ಆಡಳಿತವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. |
20/12/2024 | 25/12/2024 | ನೋಟ (485 KB) |
ಆಯುರ್ವೇದ ಆಸ್ಪತ್ರೆ ಚಿಂತಾಮಣಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ | ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಚಿಂತಾಮಣಿ ಇಲ್ಲಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ 01 ತಜ್ಙ ವೈದ್ಯರನ್ನು ಗುತ್ತಿಗೆ ಆದಾರದ ಮೇಲೆ ಭರ್ತಿ ಮಾಡುವ ಬಗ್ಗೆ. |
07/12/2024 | 17/12/2024 | ನೋಟ (2 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ – ಆಕ್ಷೇಪಣೆಗಳಿದ್ದಲ್ಲಿ ದಿನಾಂಕ ೧೮/೧೦/೨೦೨೪ ರೊಳಗೆ ಸಲ್ಲಿಸಬಹುದು | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ವೃಂದದ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ. ಸದರಿ ತಾತ್ಕಾಲಿಕ ಆಯ್ಕೆಪಟ್ಟಿಯ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18/10/2024ರ ಸಂಜೆ 5:30ರೊಳಗಾಗಿ ಈ ಕಚೇರಿಗೆ ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ |
09/10/2024 | 18/10/2024 | ನೋಟ (6 MB) |
ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ ಪುರಸ್ಕಾರ | ತಡೆಗಟ್ಟುವಿಕೆ, ತಗ್ಗಿಸುವಿಕೆ, ಸನ್ನದ್ಧತೆ, ರಕ್ಷಣೆ, ಪ್ರತಿಕ್ರಿಯೆ, ಪರಿಹಾರ, ಪುನರ್ವಸತಿ, ಸಂಶೋಧನೆ/ಆವಿಷ್ಕಾರಗಳು ಅಥವಾ
ಆರಂಭಿಕ ಎಚ್ಚರಿಕೆಯಂತಹ ವಿಪತ್ತು ನಿರ್ವಹಣೆ ಕ್ಷೇತ್ರದಲ್ಲಿ ಭಾರತದಲ್ಲಿನ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಾಡಿದ ಅತ್ಯುತ್ತಮ
ಕಾರ್ಯಗಳನ್ನು ಗುರುತಿಸಲು ಭಾರತ ಸರ್ಕಾರವು ಪ್ರಶಸ್ತಿಯನ್ನು ಸ್ಥಾಪಿಸಲು ನಿರ್ಧರಿಸಿದೆ. ಪ್ರಶಸ್ತಿಯನ್ನು "ಸುಭಾಷ್ ಚಂದ್ರ ಬೋಸ್
ಆಪ್ತ ಪ್ರಬಂಧನ್ ಪುರಸ್ಕಾರ ಪ್ರಶಸ್ತಿ" ಎಂದು ಗೊತ್ತುಪಡಿಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ .
|
31/08/2024 | 30/09/2024 | ನೋಟ (494 KB) |