ಪ್ರಕಟಣೆಗಳು
Filter Past ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಇ-ಆಡಳಿತಕ್ಕಾಗಿ ಸೊಸೈಟಿ ಪ್ರೋಗ್ರಾಮರ್ ನೇಮಕಾತಿಯ ಬಗ್ಗೆ | ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಇ-ಆಡಳಿತಕ್ಕಾಗಿ ಸೊಸೈಟಿ ಪ್ರೋಗ್ರಾಮರ್ ನೇಮಕಾತಿಯ ಬಗ್ಗೆ 2018-19.
|
24/11/2018 | 07/12/2018 | ನೋಟ (160 KB) |
ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಿರುವ ಅಭ್ಯರ್ಥಿಗಳು ದಿನಾಂಕ: 01-12-2018ರ ಬೆಳಿಗ್ಗೆ 10.30 ಗಂಟೆಗೆ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಇಲ್ಲಿಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ತಿಳಿಸಿದೆ. | ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಿರುವ ಅಭ್ಯರ್ಥಿಗಳು ದಿನಾಂಕ: 01-12-2018ರ ಬೆಳಿಗ್ಗೆ 10.30 ಗಂಟೆಗೆ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಇಲ್ಲಿಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ತಿಳಿಸಿದೆ. |
01/12/2018 | 01/12/2018 | |
ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ. | ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ 2018-19. |
17/11/2018 | 27/11/2018 | ನೋಟ (7 MB) |
ಷೆಡ್ಯೂಲ್ ವಾಣಿಜ್ಯ ಬ್ಯಾಂಕುಗಳ ಸ್ಪರ್ಧಾತ್ಮಕ ಬಡ್ಡಿದರ ದರಪಟ್ಟಿಗಳ ಆಹ್ವಾನ. | ಷೆಡ್ಯೂಲ್ ವಾಣಿಜ್ಯ ಬ್ಯಾಂಕುಗಳ ಸ್ಪರ್ಧಾತ್ಮಕ ಬಡ್ಡಿದರ ದರಪಟ್ಟಿಗಳ ಆಹ್ವಾನ 2018-19. |
05/11/2018 | 23/11/2018 | ನೋಟ (352 KB) |
ಗ್ರಾಮಲೆಕ್ಕಾಧಿಕಾರಿಗಳ ನೇರನೇಕಾತಿ-2014 ರ (ಬ್ಯಾಕ್ ಲಾಗ್ ಹುದ್ದೆಯ) ಅಂತಿಮ ಆಯ್ಕೆ ಪಟ್ಟಿ. | ಗ್ರಾಮಲೆಕ್ಕಾಧಿಕಾರಿಗಳ ನೇರನೇಕಾತಿ-2014 ರ (ಬ್ಯಾಕ್ ಲಾಗ್ ಹುದ್ದೆಯ) ಅಂತಿಮ ಆಯ್ಕೆ ಪಟ್ಟಿ. |
12/09/2018 | 22/09/2018 | ನೋಟ (2 MB) |
ಗ್ರಾಮಲೆಕ್ಕಾಧಿಕಾರಿಗಳ ನೇರನೇಕಾತಿ-2018 ರ ಅಂತಿಮ ಆಯ್ಕೆ ಪಟ್ಟಿ | ಗ್ರಾಮಲೆಕ್ಕಾಧಿಕಾರಿಗಳ ನೇರನೇಕಾತಿ-2018 ರ ಅಂತಿಮ ಆಯ್ಕೆ ಪಟ್ಟಿ. |
12/09/2018 | 22/09/2018 | ನೋಟ (4 MB) |
2018-19 ನೇ ಸಾಲಿನಲ್ಲಿ ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ) ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ | 2018-19 ನೇ ಸಾಲಿನಲ್ಲಿ ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಯಡಿ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ) ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ |
25/06/2018 | 24/07/2018 | ನೋಟ (401 KB) |
ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗಗಳ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ | 2018-19 ನೇ ಸಾಲಿನ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗಗಳ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ. |
25/06/2018 | 24/07/2018 | ನೋಟ (376 KB) |