ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ | ||||||
---|---|---|---|---|---|---|---|---|---|---|
ತಾತ್ಕಾಲಿಕ ಆಯ್ಕೆ ಪಟ್ಟಿ ಎನ್.ಹೆಚ್.ಎಂ. ನೇಮಕಾತಿ 2024-25 | ದಿನಾಂಕ: 08.07.2024 ರಂದು ಎನ್.ಹೆಚ್.ಎಂ. ಗುತ್ತಿಗೆ ಆಧಾರದಲ್ಲಿ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ |
28/08/2024 | 03/09/2024 | ನೋಟ (3 MB) | ||||||
2024-25 ನೇ ವರ್ಷದಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಟೂಲ್‌ಕಿಟ್‌ಗಳಿಗಾಗಿ ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ). |
|
15/07/2024 | 15/08/2024 | ನೋಟ (201 KB) | ||||||
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (2024-25) ಗರ್ಭಿಣಿ ಮಹಿಳೆಯರಿಗೆ ಅಸಂಗತತೆ ಸ್ಕ್ಯಾನ್‌ಗಳನ್ನು(Anomaly Scan) ನಡೆಸಲು ಆಸಕ್ತಿಯ ಅಭಿವ್ಯಕ್ತಿ (EOI) ಗೆ ಆಹ್ವಾನ | ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ದಾಖಲಾಗುವ ಪ್ರತಿ ಗರ್ಭಿಣಿಯರಿಗೆ 6 ತಿಂಗಳ ಒಳಗಾಗಿ ಒಂದು ಬಾರಿ (ಪ್ರತಿ ಗರ್ಭಿಣಿಗೆ 20-26 ವಾರದಲ್ಲಿ Anomaly Scan ಕೈಗೊಳ್ಳುವ ಕಾರ್ಯ) ಗರ್ಭಾವಸ್ಥೆಯ ಭ್ರೂಣದ ನ್ಯೂನತೆಗಳನ್ನು ಪತ್ತೆ ಹಚ್ಚಲು Anomaly Scan ನ್ನು ಮಾಡಲು EOI (Expression of Interest) ಪಟ್ಟಿ ಆಹ್ವಾನಿಸಿರುವ ಬಗ್ಗೆ |
24/07/2024 | 31/07/2024 | ನೋಟ (170 KB) EOI Document (703 KB) | ||||||
NHM ನೇಮಕಾತಿ 2024-25 | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹಾಗೂ 2023-24ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಭರ್ತಿಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
08/07/2024 | 16/07/2024 | ನೋಟ (5 MB) | ||||||
ಬೆಲೆ ಪಟ್ಟಿಗಳಿಗೆ ಆಹ್ವಾನ: ಚಿಕ್ಕಬಳ್ಳಾಪುರ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು | ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಅಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅರ್ಹ ಸಂಸ್ಥೆಗಳಿಂದ ದರಪಟ್ಟಿಗಳನ್ನು ಆಹ್ವಾನಿಸಿರುವ ಬಗ್ಗೆ |
25/06/2024 | 02/07/2024 | ನೋಟ (345 KB) | ||||||
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ | ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ |
12/06/2024 | 19/06/2024 | ನೋಟ (893 KB) | ||||||
2024 ರ ಲೋಕಸಭಾ ಚುನಾವಣೆಯ ಸೂಚನೆ | 2024 ರ ಲೋಕಸಭಾ ಚುನಾವಣೆಯ ಸೂಚನೆ |
28/03/2024 | 06/06/2024 | ನೋಟ (86 KB) | ||||||
ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರುಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. | ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರುಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
07/03/2024 | 13/03/2024 | ನೋಟ (304 KB) | ||||||
NHM ಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ . | NHM ಕಾರ್ಯಕ್ರಮದ ಪೋಸ್ಟ್‌ಗಳ ತಾತ್ಕಾಲಿಕ ಆಯ್ಕೆ ಪಟ್ಟಿಯೊಳಗೆ ಬಹು ಕೇಡರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ. ಮೇಲೆ ತಿಳಿಸಲಾದ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳನ್ನು ಫೆಬ್ರವರಿ 26, 2024 ರೊಳಗೆ ಈ ಕಛೇರಿಗೆ ಸಲ್ಲಿಸಬೇಕು. |
19/02/2024 | 26/02/2024 | ನೋಟ (3 MB) | ||||||
ರಾಷ್ಟ್ರೀಯ ಆಯುಷ್ ಅಭಿಯಾನವು ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿ (CHO) ಹುದ್ದೆಯನ್ನು ನೇಮಕ ನೇಮಕ ಮಾಡುವ ಬಗ್ಗೆ. | ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ಇದರ ವ್ಯಾಪ್ತಯಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿವೃದ್ದಿಪದಿಸಲಾದ ಆಯುಷ್ ಆರೋಗ್ಯ ಮತ್ತು ಕ್ಷೇಮ ಸೋಮೇನಹಳ್ಳಿ ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ /Community Health officer (CHO) ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ. |
09/02/2024 | 21/02/2024 | ನೋಟ (3 MB) |