ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ | ||||||
---|---|---|---|---|---|---|---|---|---|---|
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಖಾಲಿಯಿರುವ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ | 2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಖಾಲಿಯಿರುವ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. |
19/01/2024 | 29/01/2024 | ನೋಟ (170 KB) | ||||||
2023-24 ವರ್ಷದಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಟೂಲ್‌ಕಿಟ್‌ಗಳಿಗಾಗಿ ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ). |
|
11/12/2023 | 25/12/2023 | ನೋಟ (211 KB) | ||||||
ಆಯುಷ್ ಆರೋಗ್ಯ ಮತ್ತು ಕ್ಷೇಮಾ ಸೋಮೇನಹಳ್ಳಿ – ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿ (CHO) ನೇಮಕ | ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ಇದರ ವ್ಯಾಪ್ತಯಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಅಭಿವೃದ್ದಿಪದಿಸಲಾದ ಆಯುಷ್ ಆರೋಗ್ಯ ಮತ್ತು ಕ್ಷೇಮ ಸೋಮೇನಹಳ್ಳಿ ಇಲ್ಲಿಗೆ ಸಮುದಾಯ ಆರೋಗ್ಯ ಅಧಿಕಾರಿ /Community Health officer (CHO) ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ. |
28/11/2023 | 20/12/2023 | ನೋಟ (2 MB) | ||||||
ನೇಮಕಾತಿ ಅಧಿಸೂಚನೆಯ ರದ್ದತಿ | ಈ ಕಛೇರಿಯಿಂದ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆಯ ದಿನಾಂಕ: 01.09.2023 ರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24 ನೇ ಸಾಲಿನಲ್ಲಿ ಖಾಲಿ ಇರುವ ಹಾಗೂ 2023-24 ನೇ ಸಾಲಿನ ಆರ್.ಓ.ಪಿ ಯಲ್ಲಿ ಅನುಮೋದನೆಯಾಗಿದ್ದ ವಿವಿಧ ವೃಂದದ ಹುದ್ದೆಗಳ ಅಧಿಸೂಚನೆಯನ್ನು ಹಿಂಪಡೆಯುತ್ತಿರುವ ಬಗ್ಗೆ |
12/10/2023 | 30/11/2023 | ನೋಟ (571 KB) | ||||||
ದಿನಾಂಕ: 12.10.2023 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ | ದಿನಾಂಕ: 12.10.2023 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ ಹಾಗೂ ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 27.11.2023 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ. |
18/11/2023 | 28/11/2023 | ನೋಟ (2 MB) | ||||||
ವಿಪತ್ತು ನಿರ್ವಹಣಾ ವೃತ್ತಿಪರರ ಹುದ್ದೆಗೆ ಹಾಜರಾದ ಅಭ್ಯರ್ಥಿಗಳ ಸಂದರ್ಶನ ಅಂಕಗಳ ಹೇಳಿಕೆ (ಕ್ರೋಢೀಕರಣ) | ವಿಪತ್ತು ನಿರ್ವಹಣಾ ವೃತ್ತಿಪರರ ಹುದ್ದೆಗೆ ಹಾಜರಾದ ಅಭ್ಯರ್ಥಿಗಳ ಸಂದರ್ಶನ ಅಂಕಗಳ ಹೇಳಿಕೆ (ಕ್ರೋಢೀಕರಣ)
|
27/07/2023 | 27/11/2023 | ನೋಟ (2 MB) | ||||||
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24ನೇ ಸಾಲಿನಲ್ಲಿ ಖಾಲಿಯಿರುವ ಹಾಗೂ 2023-24 ನೇ ಸಾಲಿನ ಆರ್.ಓ.ಪಿ. ಅನುಮೋದನೆಯಾಗುವ ಹುದ್ದೆಗಳನ್ನು ಆನ್‌ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
12/10/2023 | 21/10/2023 | ನೋಟ (2 MB) | ||||||
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. | 2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. |
01/09/2023 | 11/09/2023 | ನೋಟ (1 MB) | ||||||
೯ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ-೨೦೨೩ | ೯ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ-೨೦೨೩ |
15/06/2023 | 21/06/2023 | ನೋಟ (357 KB) | ||||||
2023-24ನೇ ಸಾಲಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟಿಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು. | 2023-24ನೇ ಸಾಲಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟಿಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು. ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
25/05/2023 | 05/06/2023 | ನೋಟ (1 MB) |