Close

ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್.ಹೆಚ್.ಎಂ ಅಡಿಯಲ್ಲಿ ತಜ್ಞ ವೈದ್ಯರ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಿದ್ದುಪಡಿ ಮಾಡಿರುವ ಬಗ್ಗೆ. 18/09/2021 25/09/2021 ನೋಟ (927 KB)
2021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

08/09/2021 20/09/2021 ನೋಟ (2 MB)
ಯೋಗ ತರಭೇತಿ ಶಿಬಿರ ಪ್ರಕಟಣೆಯ ಬಗ್ಗೆ ೨೦೨೧-೨೦೨೨

ಯೋಗ ತರಭೇತಿ ಶಿಬಿರ ಪ್ರಕಟಣೆಯ ಬಗ್ಗೆ ೨೦೨೧-೨೦೨೨

13/08/2021 21/08/2021 ನೋಟ (1 MB)
ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ.

26/07/2021 26/07/2021 ನೋಟ (788 KB)
2021-22ರ ಆರ್ಥಿಕ ವರ್ಷಕ್ಕೆ ಎನ್‌ಎಚ್‌ಎಂ ಅಡಿಯಲ್ಲಿ ಸ್ಟಾಫ್ ನರ್ಸ್ ಮತ್ತು ಆರ್‌ಬಿಎಸ್ಕೆ ಆಯುಷ್ ವೈದ್ಯಕೀಯ ಅಧಿಕಾರಿಗಳು ಮತ್ತು ಫೈನಾನ್ಸ್ ಕಮ್ ಲಾಜಿಸ್ಟಿಕ್ ಕನ್ಸಲ್ಟೆಂಟ್ ಹುದ್ದೆಗೆ ಆಕ್ಷೇಪಣೆಗಳು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/01/2021-22 ದಿನಾಂಕ: 06.05.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಅದರಲ್ಲಿ ದಿನಾಂಕ:18.05.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 22.06.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು.

17/06/2021 22/06/2021 ನೋಟ (2 MB)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೭ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೭ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ. ೨೧/೦೬/೨೦೨೧ 7:00 AM ರಂದು ನೇರ ಪ್ರಸಾರ
ಇಲ್ಲಿ ಕ್ಲಿಕ್ ಮಾಡಿ

21/06/2021 21/06/2021 ನೋಟ (271 KB)
ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ

ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ

13/05/2021 18/05/2021 ನೋಟ (182 KB)
೨೦೨೦-೨೦೨೧ ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ

೨೦೨೦-೨೦೨೧ ನೇ  ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

07/05/2021 15/05/2021 ನೋಟ (1 MB)
ಇ- ಮತದಾರ ಗುರುತಿನ ಚೀಟಿ (e-EPIC) ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

ಇ- ಮತದಾರ ಗುರುತಿನ ಚೀಟಿ (e-EPIC) ಡೌನ್ಲೋಡ್ ಮಾಡಿಕೊಳ್ಳುವ ವಿಧಾನ

Citizens Can Download e-EPIC from

22/01/2021 30/04/2021 ನೋಟ (116 KB)
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರೀಕ ಸೌಲಭ್ಯಕ್ಕಾಗಿ ಕಾಯ್ದಿರಿಸಿರುವ ನಿವೇಶನಗಳ ವಿವರಗಳು 

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರೀಕ ಸೌಲಭ್ಯಕ್ಕಾಗಿ ಕಾಯ್ದಿರಿಸಿರುವ ನಿವೇಶನಗಳ ವಿವರಗಳು 

ಇಲ್ಲಿ ಕ್ಲಿಕ್ ಮಾಡಿ

17/07/2019 30/12/2019