ನೇಮಕಾತಿ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ 2024-25 ನೇ ಸಾಲಿನ ROP ಅಡಿಯಲ್ಲಿ ಅನುಮೋದಿಸಲಾದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ. | ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಭಾಗವಾಗಿ 2024-25 ನೇ ಸಾಲಿನ ಆರ್‌ಒಪಿ
ಅಡಿಯಲ್ಲಿ ಅನುಮೋದಿಸಲಾದ ವಿವಿಧ ವೈದ್ಯಕೀಯ ಮತ್ತು ಅರೆವೈದ್ಯಕೀಯ ಕೇಡರ್ ಹುದ್ದೆಗಳನ್ನು ಭರ್ತಿ
ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು, ಇಲ್ಲಿ ಕ್ಲಿಕ್ ಮಾಡಿ
|
03/01/2025 | 13/01/2025 | ನೋಟ (2 MB) |
ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿರುವ ಸಮುದಾಯ ಆರೋಗ್ಯ ಕೇಂದ್ರ ಹೊಸೂರಿಗೆ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ |
26/12/2024 | 09/01/2025 | ನೋಟ (399 KB) |
ಆಯುರ್ವೇದ ಆಸ್ಪತ್ರೆ ಚಿಂತಾಮಣಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ | ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಚಿಂತಾಮಣಿ ಇಲ್ಲಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ 01 ತಜ್ಙ ವೈದ್ಯರನ್ನು ಗುತ್ತಿಗೆ ಆದಾರದ ಮೇಲೆ ಭರ್ತಿ ಮಾಡುವ ಬಗ್ಗೆ. |
07/12/2024 | 17/12/2024 | ನೋಟ (2 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ – ಆಕ್ಷೇಪಣೆಗಳಿದ್ದಲ್ಲಿ ದಿನಾಂಕ ೧೮/೧೦/೨೦೨೪ ರೊಳಗೆ ಸಲ್ಲಿಸಬಹುದು | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ವೃಂದದ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ. ಸದರಿ ತಾತ್ಕಾಲಿಕ ಆಯ್ಕೆಪಟ್ಟಿಯ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18/10/2024ರ ಸಂಜೆ 5:30ರೊಳಗಾಗಿ ಈ ಕಚೇರಿಗೆ ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ |
09/10/2024 | 18/10/2024 | ನೋಟ (6 MB) |
ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ (ಅರಿವು ಕೇಂದ್ರ )ಗಳ ಮೇಲ್ವಿಚಾರಕರ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ | ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ (ಅರಿವು ಕೇಂದ್ರ )ಗಳ ಮೇಲ್ವಿಚಾರಕರ ಖಾಲಿ ಇರುವ ಹುದ್ದೆಗಳಿಗೆಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ವಿಶೇಷ ಸೂಚನೆ : “ಯಾವುದಾದರು ಅಭ್ಯರ್ಥಿಯು ಮಾಜಿ ಸೈನಿಕರು/ ವಿಶೇಷ ಚೇತನರಾಗಿದ್ದಲ್ಲಿ ಮೀಸಲಾತಿಯನ್ನು ಅವರ ವರ್ಗಕ್ಕೆ ಗುರುತಿಸಲ್ಪಟ್ಟಿದಲ್ಲಿ ಮಾತ್ರ ಅನ್ವಯಿಸುತ್ತದೆ.”
|
02/09/2024 | 21/09/2024 | ನೋಟ (8 MB) |
ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ | ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
09/09/2024 | 17/09/2024 | ನೋಟ (415 KB) |
ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
09/09/2024 | 17/09/2024 | ನೋಟ (2 MB) |
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ | ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
|
04/09/2024 | 10/09/2024 | ನೋಟ (1 MB) |
ತಾತ್ಕಾಲಿಕ ಆಯ್ಕೆ ಪಟ್ಟಿ ಎನ್.ಹೆಚ್.ಎಂ. ನೇಮಕಾತಿ 2024-25 | ದಿನಾಂಕ: 08.07.2024 ರಂದು ಎನ್.ಹೆಚ್.ಎಂ. ಗುತ್ತಿಗೆ ಆಧಾರದಲ್ಲಿ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ |
28/08/2024 | 03/09/2024 | ನೋಟ (3 MB) |
NHM ನೇಮಕಾತಿ 2024-25 | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹಾಗೂ 2023-24ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಭರ್ತಿಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
08/07/2024 | 16/07/2024 | ನೋಟ (5 MB) |