• Site Map
  • Accessibility Links
  • ಕನ್ನಡ
Close

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿರುವ ಸಮುದಾಯ ಆರೋಗ್ಯ ಕೇಂದ್ರ ಹೊಸೂರಿಗೆ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

26/12/2024 09/01/2025 ನೋಟ (399 KB)
ಆಯುರ್ವೇದ ಆಸ್ಪತ್ರೆ ಚಿಂತಾಮಣಿಯಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞ ವೈದ್ಯರ ಹುದ್ದೆಗೆ ನೇಮಕಾತಿ ಮಾಡುವ ಬಗ್ಗೆ

ಆಯುಷ್ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಿದ ಸರ್ಕಾರಿ ಆಯುರ್ವೇದ ಆಸ್ಪತ್ರೆ ಚಿಂತಾಮಣಿ ಇಲ್ಲಿಗೆ ತಾತ್ಕಾಲಿಕವಾಗಿ ಮಂಜೂರಾಗಿರುವ 01 ತಜ್ಙ ವೈದ್ಯರನ್ನು ಗುತ್ತಿಗೆ ಆದಾರದ ಮೇಲೆ ಭರ್ತಿ ಮಾಡುವ ಬಗ್ಗೆ.

07/12/2024 17/12/2024 ನೋಟ (2 MB)
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ – ಆಕ್ಷೇಪಣೆಗಳಿದ್ದಲ್ಲಿ ದಿನಾಂಕ ೧೮/೧೦/೨೦೨೪ ರೊಳಗೆ ಸಲ್ಲಿಸಬಹುದು

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ವೃಂದದ ಗುತ್ತಿಗೆ  ಆಧಾರದಲ್ಲಿ ನೇಮಕಾತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.  ಸದರಿ ತಾತ್ಕಾಲಿಕ

 ಆಯ್ಕೆಪಟ್ಟಿಯ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 18/10/2024ರ ಸಂಜೆ 5:30ರೊಳಗಾಗಿ ಈ ಕಚೇರಿಗೆ ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಲಾಗಿದೆ

09/10/2024 18/10/2024 ನೋಟ (6 MB)
ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ

ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

09/09/2024 17/09/2024 ನೋಟ (415 KB)
ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

09/09/2024 17/09/2024 ನೋಟ (2 MB)
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
04/09/2024 10/09/2024 ನೋಟ (1 MB)
ತಾತ್ಕಾಲಿಕ ಆಯ್ಕೆ ಪಟ್ಟಿ ಎನ್.ಹೆಚ್.ಎಂ. ನೇಮಕಾತಿ 2024-25

ದಿನಾಂಕ: 08.07.2024 ರಂದು ಎನ್.ಹೆಚ್.ಎಂ. ಗುತ್ತಿಗೆ ಆಧಾರದಲ್ಲಿ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ

28/08/2024 03/09/2024 ನೋಟ (3 MB)
NHM ನೇಮಕಾತಿ 2024-25

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹಾಗೂ 2023-24ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಭರ್ತಿಮಾಡುವ ಬಗ್ಗೆ.  ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

08/07/2024 16/07/2024 ನೋಟ (5 MB)
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

12/06/2024 19/06/2024 ನೋಟ (893 KB)
ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರುಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು/ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರುಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.

07/03/2024 13/03/2024 ನೋಟ (304 KB)