• Site Map
  • Accessibility Links
  • ಕನ್ನಡ
Close

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ನೇಮಕಾತಿ ಅಧಿಸೂಚನೆಯ ರದ್ದತಿ

ಈ ಕಛೇರಿಯಿಂದ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆಯ ದಿನಾಂಕ: 01.09.2023 ರಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24 ನೇ ಸಾಲಿನಲ್ಲಿ ಖಾಲಿ ಇರುವ ಹಾಗೂ 2023-24 ನೇ ಸಾಲಿನ ಆರ್.ಓ.ಪಿ ಯಲ್ಲಿ ಅನುಮೋದನೆಯಾಗಿದ್ದ ವಿವಿಧ ವೃಂದದ ಹುದ್ದೆಗಳ ಅಧಿಸೂಚನೆಯನ್ನು ಹಿಂಪಡೆಯುತ್ತಿರುವ ಬಗ್ಗೆ

12/10/2023 30/11/2023 ನೋಟ (571 KB)
ದಿನಾಂಕ: 12.10.2023 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ

ದಿನಾಂಕ: 12.10.2023 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ ಹಾಗೂ ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 27.11.2023 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ.

18/11/2023 28/11/2023 ನೋಟ (2 MB)
ವಿಪತ್ತು ನಿರ್ವಹಣಾ ವೃತ್ತಿಪರರ ಹುದ್ದೆಗೆ ಹಾಜರಾದ ಅಭ್ಯರ್ಥಿಗಳ ಸಂದರ್ಶನ ಅಂಕಗಳ ಹೇಳಿಕೆ (ಕ್ರೋಢೀಕರಣ)
ವಿಪತ್ತು ನಿರ್ವಹಣಾ ವೃತ್ತಿಪರರ ಹುದ್ದೆಗೆ ಹಾಜರಾದ ಅಭ್ಯರ್ಥಿಗಳ ಸಂದರ್ಶನ ಅಂಕಗಳ ಹೇಳಿಕೆ (ಕ್ರೋಢೀಕರಣ)
27/07/2023 27/11/2023 ನೋಟ (2 MB)
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2023-24ನೇ ಸಾಲಿನಲ್ಲಿ ಖಾಲಿಯಿರುವ ಹಾಗೂ 2023-24 ನೇ ಸಾಲಿನ ಆರ್.ಓ.ಪಿ. ಅನುಮೋದನೆಯಾಗುವ ಹುದ್ದೆಗಳನ್ನು ಆನ್‌ಲೈನ್‌ ಮೂಲಕ ಭರ್ತಿ ಮಾಡುವ ಬಗ್ಗೆ.ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

12/10/2023 21/10/2023 ನೋಟ (2 MB)
2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

2023-24 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

01/09/2023 11/09/2023 ನೋಟ (1 MB)
2023-24ನೇ ಸಾಲಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟಿಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು.

2023-24ನೇ ಸಾಲಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟಿಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು. ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

25/05/2023 05/06/2023 ನೋಟ (1 MB)
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ.

 ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. 

22/05/2023 31/05/2023 ನೋಟ (313 KB)
ಜಿಲ್ಲಾ ಆಯುಷ್ ಅಧಿಕಾರಿಗಳು, ಚಿಕ್ಕಬಳ್ಳಾಪುರ ಇಲ್ಲಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರನ್ನು ಮತ್ತು ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ.

ಜಿಲ್ಲಾ ಆಯುಷ್ ಅಧಿಕಾರಿಗಳು, ಚಿಕ್ಕಬಳ್ಳಾಪುರ ಇಲ್ಲಿಗೆ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರನ್ನು ಮತ್ತು ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ.

09/03/2023 10/04/2023 ನೋಟ (5 MB)
ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

ಗ್ರಾಮೀಣ ಪ್ರದೇಶದಲ್ಲಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ/ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ

21/02/2023 07/03/2023 ನೋಟ (450 KB)
ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ -2023

ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

02/01/2023 12/01/2023 ನೋಟ (3 MB)