• Site Map
  • Accessibility Links
  • ಕನ್ನಡ
Close

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ.

26/07/2021 26/07/2021 ನೋಟ (788 KB)
2021-22ರ ಆರ್ಥಿಕ ವರ್ಷಕ್ಕೆ ಎನ್‌ಎಚ್‌ಎಂ ಅಡಿಯಲ್ಲಿ ಸ್ಟಾಫ್ ನರ್ಸ್ ಮತ್ತು ಆರ್‌ಬಿಎಸ್ಕೆ ಆಯುಷ್ ವೈದ್ಯಕೀಯ ಅಧಿಕಾರಿಗಳು ಮತ್ತು ಫೈನಾನ್ಸ್ ಕಮ್ ಲಾಜಿಸ್ಟಿಕ್ ಕನ್ಸಲ್ಟೆಂಟ್ ಹುದ್ದೆಗೆ ಆಕ್ಷೇಪಣೆಗಳು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/01/2021-22 ದಿನಾಂಕ: 06.05.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಅದರಲ್ಲಿ ದಿನಾಂಕ:18.05.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 22.06.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು.

17/06/2021 22/06/2021 ನೋಟ (2 MB)
ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ

ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ

13/05/2021 18/05/2021 ನೋಟ (182 KB)
೨೦೨೦-೨೦೨೧ ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ

೨೦೨೦-೨೦೨೧ ನೇ  ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

07/05/2021 15/05/2021 ನೋಟ (1 MB)
ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ೨೦೨೦-೨೧ ಸಾಲಿನ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿಯಿರುವ ಗಣಕ ಯಂತ್ರ ಸಹಾಯಕರ ಹುದ್ದೆ ನೇಮಕಾತಿ (ಗೌರವಧನ ಆಧಾರದಲ್ಲಿ)

ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ೨೦೨೦-೨೧ ಸಾಲಿನ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿಯಿರುವ ಗಣಕ ಯಂತ್ರ ಸಹಾಯಕರ ಹುದ್ದೆ ನೇಮಕಾತಿ (ಗೌರವಧನ ಆಧಾರದಲ್ಲಿ)

ದಿನಾಂಕ: ೦೭.೧೧.೨೦೨೦ ರಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂಧರ್ಶನಕ್ಕೆ ಮೂಲ ದಾಖಲಾತಿಳೊಂದಿಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳನ್ನು ಕೋರಲಾಗಿದೆ.

02/11/2020 07/11/2020 ನೋಟ (469 KB)
ಗಣಕಯಂತ್ರ ಸಹಾಯಕರ(Data Entry Operator) ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.

ದಿನಾಂಕ: 05.11.2020 ರಂದು ಮಾನ್ಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಸೂಚಿಸಿರುವಂತೆ ಗಣಕಯಂತ್ರ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.

05/11/2020 07/11/2020 ನೋಟ (447 KB)
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಗಳ ಹುದ್ದೆಗೆ ಆಯ್ಕೆ ಪಟ್ಟಿ

ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಗಳ ಹುದ್ದೆಗೆ ಆಯ್ಕೆ ಪಟ್ಟಿ. ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದರೆ, 15.09.2020 ತಾರೀಖುನೊಳಗೆ ಡಿಎಚ್‌ಒ, ಚಿಕ್ಕಬಳ್ಳಾಪುರ ರವರ ಕಚೇರಿ ಸಂಪರ್ಕಿಸಿ ಬಹದು.

14/09/2020 15/09/2020 ನೋಟ (1 MB)
ಎನ್ಎಚ್ಎಂ ಯೋಜನೆ ಅಡಿಯಲ್ಲಿ ಪುರುಷ ಆರೋಗ್ಯ ಕಾರ್ಯಕರ್ತರು(Male Health Worker) ಹುದ್ದೆಗೆ ಆಯ್ಕೆ ಪಟ್ಟಿ

ಎನ್ಎಚ್ಎಂ ಯೋಜನೆ ಅಡಿಯಲ್ಲಿ ಪುರುಷ ಆರೋಗ್ಯ ಕಾರ್ಯಕರ್ತರು(Male Health Worker) ಹುದ್ದೆಗೆ ಆಯ್ಕೆ ಪಟ್ಟಿ. ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದರೆ, 11.09.2020 ತಾರೀಖುನೊಳಗೆ ಡಿಎಚ್‌ಒ, ಚಿಕ್ಕಬಳ್ಳಾಪುರ ರವರ ಕಚೇರಿ ಸಂಪರ್ಕಿಸಿ ಬಹದು.

13/07/2020 11/09/2020 ನೋಟ (973 KB)
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಛೇರಿ, ಜಿಲ್ಲಾ ಆಸ್ಪತ್ರೆ, ಚಿಕ್ಕಬಳ್ಳಾಪುರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ದತ್ತಾಂಶ ನಮೂದಕರು (ಡೇಟಾ ಎಂಟ್ರಿ ಆಫರೇಟರ್) ನೇಮಕಾತಿ
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಛೇರಿ, ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ದತ್ತಾಂಶ ನಮೂದಕರು (ಡೇಟಾ ಎಂಟ್ರಿ ಆಫರೇಟರ್) ಹುದ್ದೆಗಳ ಗುತ್ತಿಗೆ ಆಧಾರದ ನೇಮಕಾತಿ-2020
 
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
17/08/2020 24/08/2020 ನೋಟ (424 KB)
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಗಳ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಉಳಿದಿರುವ ಶುಶ್ರೂಷಕರು,  ಪ್ರಯೋಗ ಶಾಲಾ ತಂತ್ರಜ್ಞರು  ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

10/08/2020 17/08/2020 ನೋಟ (295 KB)