• Site Map
  • Accessibility Links
  • ಕನ್ನಡ
Close

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗಳ ನ್ನು ಭರ್ತಿ ಮಾಡಲು ದಿನಾಂಕ:07.11.2019 ರಂದು ನೇರ ಸಂದರ್ಶನಕ್ಕೆ (walk in Interview) ಆರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿರುವ ಬಗ್ಗೆ.

30/10/2019 07/11/2019 ನೋಟ (915 KB)
ಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಹಿಳಾ ಶಕ್ತಿ ಕೇಂದ್ರದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಹಿಳಾ ಶಕ್ತಿ ಕೇಂದ್ರದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಇಲ್ಲಿ ಕ್ಲಿಕ್ ಮಾಡಿ

01/08/2019 16/08/2019 ನೋಟ (405 KB)
ಒಪ್ಪಂದದ ಆಧಾರದ ಮೇಲೆ ಜಿಲ್ಲಾ ಖನಿಜ ಪ್ರತಿಷ್ಠಾನ ಕೋಶದ ಹಿರಿಯ ಪ್ರೋಗ್ರಾಮರ್ ಮತ್ತು ಅರಣ್ಯ ಸಲಹೆಗಾರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಒಪ್ಪಂದದ ಆಧಾರದ ಮೇಲೆ ಜಿಲ್ಲಾ ಖನಿಜ ಪ್ರತಿಷ್ಠಾನ ಕೋಶದ ಹಿರಿಯ ಪ್ರೋಗ್ರಾಮರ್ ಮತ್ತು ಅರಣ್ಯ ಸಲಹೆಗಾರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಇಲ್ಲಿ ಕ್ಲಿಕ್ ಮಾಡಿ
 
25/07/2019 05/08/2019 ನೋಟ (433 KB)
ಗ್ರಾಮಲೆಕ್ಕಿಗರ ನೇರ ನೇಮಕಾತಿ-2019

ಗ್ರಾಮಲೆಕ್ಕಿಗರ  ನೇರ ನೇಮಕಾತಿ-2019

ಇಲ್ಲಿ ಕ್ಲಿಕ್ ಮಾಡಿ  : http://cbpur-va.kar.nic.in/Welcome.aspx

05/07/2019 29/07/2019
ದಿನಾಂಕ:04/06/2019 ರಂದು ಹೊರಡಿಸಲಾದ ನೇಮಕಾತಿ ಅಧಿಸೂಚನೆ ಸಂಖ್ಯೆ:ಎನ್.ಹೆಚ್.ಎಂ/ಚಿಪುರ/ನೇಮಕಾತಿ/13/2019-20ರ ವಿವಿದ ವೃಂದಗಳ ಸಿಬ್ಬಂಧಿಗಳ ನೇಮಕಾತಿ – ತಾತ್ಕಾಲಿಕ ಆಯ್ಕೆಪಟ್ಟಿ

ದಿನಾಂಕ:04/06/2019 ರಂದು ಹೊರಡಿಸಲಾದ ನೇಮಕಾತಿ ಅಧಿಸೂಚನೆ ಸಂಖ್ಯೆ:ಎನ್.ಹೆಚ್.ಎಂ/ಚಿಪುರ/ನೇಮಕಾತಿ/13/2019-20ರ ವಿವಿದ ವೃಂದಗಳ ಸಿಬ್ಬಂಧಿಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಸದರಿ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು. ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿದ್ದು ಈ ಆಯ್ಕೆಗೆ ಸಂಬಂಧಿಸಿದ ಯಾವುದಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:15/07/2019 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಡಳಿತ ಭವನ, ಜಿ.ಬಿ-07, ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ.

09/07/2019 15/07/2019 ನೋಟ (4 MB)
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಆಯ್ದಾ ಪ್ರೌಢ ಶಾಲೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಸಾಕ್ಷರತಾ ಅತಿಥಿ ಶಿಕ್ಷಕರ ನೇಮಕಾತಿ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಆಯ್ದಾ ಪ್ರೌಢ ಶಾಲೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಸಾಕ್ಷರತಾ ಅತಿಥಿ ಶಿಕ್ಷಕರ ನೇಮಕಾತಿ.

ಲಿಂಕ್:ಇಲ್ಲಿ ಕ್ಲಿಕ್ ಮಾಡಿ.
11/06/2019 30/06/2019 ನೋಟ (444 KB)
2019-20 ನೇ ಸಾಲಿನ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

2019-20 ನೇ ಸಾಲಿನ ಆರೋಗ್ಯ ಇಲಾಖೆಯಲ್ಲಿ  ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಲಿಂಕ್:ಇಲ್ಲಿ ಕ್ಲಿಕ್ ಮಾಡಿ
04/06/2019 18/06/2019 ನೋಟ (2 MB)
ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಕಾತಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಚಿಕ್ಕಬಳ್ಳಾಪುರ ಜಿಲ್ಲೆ.

ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ನೇಮಕಾತಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಚಿಕ್ಕಬಳ್ಳಾಪುರ ಜಿಲ್ಲೆ.

ಲಿಂಕ್:ಇಲ್ಲಿ ಕ್ಲಿಕ್ ಮಾಡಿ

07/06/2019 16/06/2019 ನೋಟ (2 MB)
ಡಾ|| ಹೆಚ್. ನರಸಿಂಹಯ್ಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ, ಇಲ್ಲಿ ಗುತ್ತಿಗೆ ಆಧಾರದ ಮೇಲೆ Education Assistant – 02 Posts ನೇಮಕಾತಿ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಾ|| ಹೆಚ್. ನರಸಿಂಹಯ್ಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ, ಇಲ್ಲಿ ಗುತ್ತಿಗೆ ಆಧಾರದ ಮೇಲೆ  Education Assistant – 02 Posts  ನೇಮಕಾತಿ ಸಂಬಂಧ  ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ 2019.

ಇಲ್ಲಿ ಕ್ಲಿಕ್ ಮಾಡಿ
08/03/2019 30/04/2019 ನೋಟ (1 MB)
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ಕಿಲ್ ಲ್ಯಾಬ್ ಘಟಕಕ್ಕೆ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರನ್ನು ನೇಮಕಾತಿ ಮಾಡಲು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ಕಿಲ್ ಲ್ಯಾಬ್ ಘಟಕಕ್ಕೆ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕರನ್ನು ನೇಮಕಾತಿ ಮಾಡಲು ಆನ್ ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಇಲ್ಲಿ ಕ್ಲಿಕ್ ಮಾಡಿ
23/02/2019 02/03/2019 ನೋಟ (646 KB)