ಪ್ರಕಟಣೆಗಳು
Filter Past ಪ್ರಕಟಣೆಗಳು
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ | ||||||
|---|---|---|---|---|---|---|---|---|---|---|
| ಬಾಗೇಪಲ್ಲಿ ತಾಲೂಕಿನ ಮೊಬೈಲ್ ಆರೋಗ್ಯ ಘಟಕದ (ಮಾದರಿ-01) ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅನುಮೋದನೆ – MHU 2025-26 | ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ, 2025-26 ನೇ ಸಾಲಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲು ಬಾಗೇಪಲ್ಲಿ ತಾಲೂಕಿಗೆ ಮಾದರಿ-01 ರ ಒಂದು ಮೊಬೈಲ್ ಆರೋಗ್ಯ ಘಟಕ (MHU) ಅನುಮೋದನೆ ನೀಡಲಾಗಿರುವ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ |
04/10/2025 | 31/10/2025 | ನೋಟ (1 MB) | ||||||
| ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ 2025-26 ನೇ ಸಾಲಿನ ಗುತ್ತಿಗೆ ಆಧಾರದ ಸಿಬ್ಬಂದಿಗಳ ಆನ್‌ಲೈನ್ ನೇಮಕಾತಿ ಅಧಿಸೂಚನೆ | ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ 2025-26 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
18/10/2025 | 27/10/2025 | ನೋಟ (4 MB) | ||||||
| ಜಿಲ್ಲಾ ರೋಗವಾಹಕ-ಆಶ್ರಯ ರೋಗ ನಿಯಂತ್ರಣ ಕಚೇರಿ, ಚಿಕ್ಕಬಳ್ಳಾಪುರ – NHM ಕೀಟ ಸಂಗ್ರಾಹಕರ ತಾತ್ಕಾಲಿಕ ಆಕ್ಷೇಪಣೆ ಪಟ್ಟಿ | ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೀಟ ಸಂಗ್ರಾಹಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ರೋಗವಾಹಕ-ಆಶ್ರಯ ರೋಗ ನಿಯಂತ್ರಣ ಅಧಿಕಾರಿ, ಚಿಕ್ಕಬಳ್ಳಾಪುರ ಕಚೇರಿಯಲ್ಲಿ ನೇರ ಸಂದರ್ಶನದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೀಟ ಸಂಗ್ರಾಹಕರ ತಾತ್ಕಾಲಿಕ ಆಕ್ಷೇಪಣೆ ಪಟ್ಟಿ. ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
|
15/09/2025 | 22/09/2025 | ನೋಟ (852 KB) Insect Collector Post (973 KB) | ||||||
| 2025-26 ನೇ ವರ್ಷದಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಟೂಲ್‌ಕಿಟ್‌ಗಳಿಗಾಗಿ ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ). |
|
05/09/2025 | 20/09/2025 | ನೋಟ (603 KB) DOC-20250806-WA0019. (110 KB) | ||||||
| 2025-26 ನೇ ಸಾಲಿನ ಬಾಗೇಪಳ್ಳಿ ತಾಲ್ಲೂಕಿಗೆ ಮಾದರಿ-01 ಸಂಚಾರಿ ಆರೋಗ್ಯ ಘಟಕ (MHU) ಅನುಮೋದನೆ ಹಾಗೂ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ನೇಮಕಾತಿ ಕುರಿತು | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2025-26 ನೇ ಸಾಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಬಾಗೇಪಲ್ಲಿ ತಾಲ್ಲೂಕಿಗೆ ಮಾದರಿ-01 ರ ಒಂದು ಸಂಚಾರಿ ಆರೋಗ್ಯ ಘಟಕಗಳನ್ನು (ಎಂ.ಹೆಚ್.ಯು) ಅನುಮೋದನೆಯಾಗಿದ್ದು, ಮಾನವ ಸಂಪನ್ಮೂಲದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ |
11/09/2025 | 17/09/2025 | ನೋಟ (2 MB) | ||||||
| ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 21 ಗ್ರಂಥಾಲಯ ಮೇಲ್ವಿಚಾರಕರ ಅಂತಿಮ ಆಯ್ಕೆಪಟ್ಟಿ. | ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 21 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ. |
19/06/2025 | 31/07/2025 | ನೋಟ (3 MB) | ||||||
| KaBHI ಕಾರ್ಯಾಕ್ರಮದಡಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ತಾತ್ಕಾಲಿಕ ಪಟ್ಟಿ ಮತ್ತು ಕಾಯ್ದಿರಿಸಿದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಇದ್ದಲಿ ೦೭ ದಿನಗಳ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು. | KaBHI ಕಾರ್ಯಾಕ್ರಮದಡಿ ವಿವಿಧ ಹುದ್ದೆಗಳಿಗೆ ಗುತ್ತಿಗೆ ಅಧಾರದ ಮೇಲೆ ತಾತ್ಕಾಲಿಕ ಪಟ್ಟಿ ಮತ್ತು ಕಾಯ್ದಿರಿಸಿದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಇದ್ದಲಿ ೦೭ ದಿನಗಳ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು. |
10/07/2025 | 24/07/2025 | ನೋಟ (1 MB) | ||||||
| ಆನ್‌ಲೈನ್ ಅರ್ಜಿಗಳ ಆಹ್ವಾನ – ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರ ಇಲ್ಲಿ ಕರ್ನಾಟಕ ಮೆದಳು ಆರೋಗ್ಯ ಉಪಕ್ರಮ ಕಾರ್ಯಕ್ರಮ 2025-26 ರ ನೇಮಕಾತಿಗಾಗಿ | ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರ ಇಲ್ಲಿ ಕರ್ನಾಟಕ ಮೆದಳು ಆರೋಗ್ಯ ಉಪಕ್ರಮ ಕಾರ್ಯಕ್ರಮಕ್ಕೆ 2025-26 ನೇ ಸಾಲಿನಲ್ಲಿ ವಿವಿಧ ಹುದ್ದೆಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಿದ್ದು ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. |
13/06/2025 | 23/06/2025 | ನೋಟ (2 MB) | ||||||
| ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. | ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಸಮುದಾಯ ಆರೋಗ್ಯ ಕೇಂದ್ರ ಹೊಸೂರು ಇಲ್ಲಿ ಖಾಲಿ ಇರುವ ತಜ್ಞ ವೈದ್ಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವ ಬಗ್ಗೆ. |
06/05/2025 | 31/05/2025 | ನೋಟ (1 MB) | ||||||
| ಗ್ರಾಮ ಪಂಚಾಯತ್ ಗ್ರಂಥಾಲಯಗಳು ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆ. | ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ೨೧ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ . |
29/03/2025 | 21/04/2025 | ನೋಟ (672 KB) | ||||||