• Site Map
  • Accessibility Links
  • ಕನ್ನಡ
Close

ಪ್ರಕಟಣೆಗಳು

Filter Past ಪ್ರಕಟಣೆಗಳು

To
ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
೨೦೨೨-೨೩ ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಡಿಯಲ್ಲಿ ಸುಧಾರಿತ ಉಪಕರಣಗಳು / ಹೊಲಿಗೆ ಯಂತ್ರ ಪಡೆಯುವ ಬಗ್ಗೆ .
ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ  2022-23 ನೇ ಸಾಲಿನ ಜಿಲ್ಲಾ ಕೈಗಾರಿಕಾ ಕೇಂದ್ರ ಯೋಜನೆಯಡಿ 
 ಸುಧಾರಿತ ಉಪಕರಣಗಳು / ಹೊಲಿಗೆ ಯಂತ್ರಗಳನ್ನು  ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
19/09/2022 26/09/2022 ನೋಟ (204 KB)
ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರಕ್ಕೆ ೩ನೇ ವ್ಯಕ್ತಿ ಕಾಮಗಾರಿ ಪರಿಶೀಲನಾ ಏಜೆನ್ಸಿ ನೇಮಕಾತಿಗಾಗಿ ಟೆಂಡರ್ ಪ್ರಕ್ರಿಯೆ

ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರಕ್ಕೆ ೩ನೇ ವ್ಯಕ್ತಿ ಕಾಮಗಾರಿ ಪರಿಶೀಲನಾ ಏಜೆನ್ಸಿ ನೇಮಕಾತಿಗೆ ಟೆಂಡರ್ ಆಹ್ವಾನಿಸಿದ್ದು ಟೆಂಡರ್ ದಾಖಲೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ .

09/08/2022 18/08/2022 ನೋಟ (8 MB)
ಸಮಾಜ ಕಲ್ಯಾಣ ಇಲಾಖೆ ಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಕಾವಲುಗಾರರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ

ಸಮಾಜ ಕಲ್ಯಾಣ ಇಲಾಖೆ ಯ  ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಕಾವಲುಗಾರರ ಹುದ್ದೆ ಗಳಿಗೆ ನೇರ ನೇಮಕಾತಿ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೧೬/೦೮/೨೦೨೨ ರ ಸಂಜೆ ೫:೩೦ ಗಂಟೆಯೊಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ

29/07/2022 16/08/2022 ನೋಟ (213 KB)
2022-23 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

2022-23 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

16/07/2022 25/07/2022 ನೋಟ (2 MB)
2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು.

2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು.

09/06/2022 16/06/2022 ನೋಟ (445 KB)
ಉಚಿತ ಬೃಹತ್ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ ಶಿಬಿರ-2022, ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ .

ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿರುವ ಉಚಿತ ಬೃಹತ್ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ ಶಿಬಿರಕ್ಕೆ ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ

29/04/2022 15/05/2022 ನೋಟ (5 MB)
ಗ್ರಾಮಲೆಕ್ಕಿಗರ ನೇರ ನೇಮಕಾತಿ-2019 ರ ಪರಿಶಿಷ್ಟ ಜಾತಿ (ಮಾಜಿ ಸೈನಿಕ) ಮೀಸಲಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸುತ್ತಿರುವ ಬಗ್ಗೆ.

 ಗ್ರಾಮಲೆಕ್ಕಿಗರ ನೇರ ನೇಮಕಾತಿ-2019 ರ ಪರಿಶಿಷ್ಟ ಜಾತಿ (ಮಾಜಿ ಸೈನಿಕ) ಮೀಸಲಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸುತ್ತಿರುವ ಬಗ್ಗೆ.

03/02/2022 17/02/2022 ನೋಟ (341 KB)
ಎನ್.ಹೆಚ್.ಎಂ ಅಡಿಯಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸಿದ್ದು, ಆಕ್ಷೇಪಣೆಗಳನ್ನು ದಿನಾಂಕ: 03/02/2022ರೊಳಗಾಗಿ ಸಲ್ಲಿಸುವ ಬಗ್ಗೆ.

ಎನ್.ಹೆಚ್.ಎಂ ಅಡಿಯಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸಿದ್ದು, ಆಕ್ಷೇಪಣೆಗಳನ್ನು ದಿನಾಂಕ: 03/02/2022ರೊಳಗಾಗಿ ಸಲ್ಲಿಸುವ ಬಗ್ಗೆ. 

29/01/2022 03/02/2022 ನೋಟ (3 MB)
ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕವನ್ನು ಮರು ನಿಗದಿಪಡಿಸಿರುವ ಬಗ್ಗೆ.

ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕವನ್ನು ಮರು ನಿಗದಿಪಡಿಸಿರುವ ಬಗ್ಗೆ.

20/01/2022 24/01/2022 ನೋಟ (1 MB)
ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ .ಹೆಚ್ .ಓ ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ .ಹೆಚ್ .ಓ ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ

06/01/2022 23/01/2022 ನೋಟ (226 KB)