ಪ್ರಕಟಣೆಗಳು
Filter Past ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೭ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ. | ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೭ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ. ೨೧/೦೬/೨೦೨೧ 7:00 AM ರಂದು ನೇರ ಪ್ರಸಾರ |
21/06/2021 | 21/06/2021 | ನೋಟ (271 KB) |
ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ | ಕೋವಿಡ್ -೧೯ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಕರು , ಲ್ಯಾಬ್ ಟೆಕ್ನಿಷಿಯನ್ , ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಬಗ್ಗೆ |
13/05/2021 | 18/05/2021 | ನೋಟ (182 KB) |
೨೦೨೦-೨೦೨೧ ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ | ೨೦೨೦-೨೦೨೧ ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ |
07/05/2021 | 15/05/2021 | ನೋಟ (1 MB) |
ಇ- ಮತದಾರ ಗುರುತಿನ ಚೀಟಿ (e-EPIC) ಡೌನ್ಲೋಡ್ ಮಾಡಿಕೊಳ್ಳುವ ವಿಧಾನ | ಇ- ಮತದಾರ ಗುರುತಿನ ಚೀಟಿ (e-EPIC) ಡೌನ್ಲೋಡ್ ಮಾಡಿಕೊಳ್ಳುವ ವಿಧಾನ Citizens Can Download e-EPIC from |
22/01/2021 | 30/04/2021 | ನೋಟ (116 KB) |
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರೀಕ ಸೌಲಭ್ಯಕ್ಕಾಗಿ ಕಾಯ್ದಿರಿಸಿರುವ ನಿವೇಶನಗಳ ವಿವರಗಳು | ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರೀಕ ಸೌಲಭ್ಯಕ್ಕಾಗಿ ಕಾಯ್ದಿರಿಸಿರುವ ನಿವೇಶನಗಳ ವಿವರಗಳು |
17/07/2019 | 30/12/2019 | |
ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್, ಚಿಕ್ಕಬಳ್ಳಾಪುರ , ಕರ್ನಾಟಕ | ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್, ಚಿಕ್ಕಬಳ್ಳಾಪುರ , ಕರ್ನಾಟಕ |
19/07/2019 | 30/12/2019 | |
ಚಿಕ್ಕಬಲ್ಲಾಪುರ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಇಂಟರ್ನ್‌ಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ | ಜಿಲ್ಲಾ ಪಂಚಾಯತ್, ಚಿಕ್ಕಬಲ್ಲಾಪುರ….. ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಜೀವನೋಪಾಯ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ಯುವ ಮತ್ತು ಭಾವೋದ್ರಿಕ್ತ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸುತ್ತದೆ.
ಇಲ್ಲಿ ಕ್ಲಿಕ್ ಮಾಡಿ:
https://docs.google.com/forms/d/1LQmechX4HS-RbJwKcFfWEAB7NEBDSIH5qKEXYqDfVIc/edit
|
04/11/2019 | 30/11/2019 | ನೋಟ (143 KB) |
ಚಿಕಬಲ್ಲಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಯ ತಾತ್ಕಾಲಿಕ ಪಟ್ಟಿ | ಚಿಕಬಲ್ಲಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಯ ತಾತ್ಕಾಲಿಕ ಪಟ್ಟಿ
|
15/10/2019 | 21/10/2019 | ನೋಟ (600 KB) |
ಕೃಷಿಯ ಉದ್ದೇಶಕ್ಕಾಗಿ ಭೂ ಮಂಜೂರಾತಿಗಾಗಿ ಸೈನಿಕ / ಮಾಜಿ ಸೈನಿಕರು ಸಲ್ಲಿಸಬೇಕಾದ ಅರ್ಜಿ | ಕೃಷಿಯ ಉದ್ದೇಶಕ್ಕಾಗಿ ಭೂ ಮಂಜೂರಾತಿಗಾಗಿ ಸೈನಿಕ / ಮಾಜಿ ಸೈನಿಕರು ಸಲ್ಲಿಸಬೇಕಾದ ಅರ್ಜಿ
|
16/07/2019 | 30/09/2019 | ನೋಟ (340 KB) |
ಮಳೆ ನೀರು ಕೊಯ್ಲು ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್ | ಮಳೆ ನೀರು ಕೊಯ್ಲು ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
|
19/08/2019 | 31/08/2019 | ನೋಟ (960 KB) |