ಇ- ಮತದಾರ ಗುರುತಿನ ಚೀಟಿ (e-EPIC) ಡೌನ್ಲೋಡ್ ಮಾಡಿಕೊಳ್ಳುವ ವಿಧಾನ
ಇ- ಮತದಾರ ಗುರುತಿನ ಚೀಟಿ (e-EPIC) ಡೌನ್ಲೋಡ್ ಮಾಡಿಕೊಳ್ಳುವ ವಿಧಾನ Citizens Can Download e-EPIC from VOTER HELPLINE Mobile App(Android) VOTER HELPLINE Mobile App(IOS) https://voterportal.eci.gov.in/ https://nvsp.in/
ಗಣಕಯಂತ್ರ ಸಹಾಯಕರ(Data Entry Operator) ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.
ದಿನಾಂಕ: 05.11.2020 ರಂದು ಮಾನ್ಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಸಭೆಯಲ್ಲಿ ಸೂಚಿಸಿರುವಂತೆ ಗಣಕಯಂತ್ರ ಸಹಾಯಕರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.
ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ೨೦೨೦-೨೧ ಸಾಲಿನ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿಯಿರುವ ಗಣಕ ಯಂತ್ರ ಸಹಾಯಕರ ಹುದ್ದೆ ನೇಮಕಾತಿ (ಗೌರವಧನ ಆಧಾರದಲ್ಲಿ)
ರಾಷ್ಟೀಯ ಅರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ೨೦೨೦-೨೧ ಸಾಲಿನ ಇ-ಆಸ್ಪತ್ರೆ ಕಾರ್ಯಕ್ರಮದಲ್ಲಿ ಖಾಲಿಯಿರುವ ಗಣಕ ಯಂತ್ರ ಸಹಾಯಕರ ಹುದ್ದೆ ನೇಮಕಾತಿ (ಗೌರವಧನ ಆಧಾರದಲ್ಲಿ) ದಿನಾಂಕ: ೦೭.೧೧.೨೦೨೦ ರಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂಧರ್ಶನಕ್ಕೆ ಮೂಲ ದಾಖಲಾತಿಳೊಂದಿಗೆ ಹಾಜರಾಗಲು ಅರ್ಹ ಅಭ್ಯರ್ಥಿಗಳನ್ನು ಕೋರಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಗಳ ಹುದ್ದೆಗೆ ಆಯ್ಕೆ ಪಟ್ಟಿ
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಗಳ ಹುದ್ದೆಗೆ ಆಯ್ಕೆ ಪಟ್ಟಿ. ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದರೆ, 15.09.2020 ತಾರೀಖುನೊಳಗೆ ಡಿಎಚ್ಒ, ಚಿಕ್ಕಬಳ್ಳಾಪುರ ರವರ ಕಚೇರಿ ಸಂಪರ್ಕಿಸಿ ಬಹದು.
ಎನ್ಎಚ್ಎಂ ಯೋಜನೆ ಅಡಿಯಲ್ಲಿ ಪುರುಷ ಆರೋಗ್ಯ ಕಾರ್ಯಕರ್ತರು(Male Health Worker) ಹುದ್ದೆಗೆ ಆಯ್ಕೆ ಪಟ್ಟಿ
ಎನ್ಎಚ್ಎಂ ಯೋಜನೆ ಅಡಿಯಲ್ಲಿ ಪುರುಷ ಆರೋಗ್ಯ ಕಾರ್ಯಕರ್ತರು(Male Health Worker) ಹುದ್ದೆಗೆ ಆಯ್ಕೆ ಪಟ್ಟಿ. ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದರೆ, 11.09.2020 ತಾರೀಖುನೊಳಗೆ ಡಿಎಚ್ಒ, ಚಿಕ್ಕಬಳ್ಳಾಪುರ ರವರ ಕಚೇರಿ ಸಂಪರ್ಕಿಸಿ ಬಹದು.
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಛೇರಿ, ಜಿಲ್ಲಾ ಆಸ್ಪತ್ರೆ, ಚಿಕ್ಕಬಳ್ಳಾಪುರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ದತ್ತಾಂಶ ನಮೂದಕರು (ಡೇಟಾ ಎಂಟ್ರಿ ಆಫರೇಟರ್) ನೇಮಕಾತಿ
ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಛೇರಿ, ಜಿಲ್ಲಾ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ದತ್ತಾಂಶ ನಮೂದಕರು (ಡೇಟಾ ಎಂಟ್ರಿ ಆಫರೇಟರ್) ಹುದ್ದೆಗಳ ಗುತ್ತಿಗೆ ಆಧಾರದ ನೇಮಕಾತಿ-2020 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಗಳ ನೇಮಕಾತಿ
ಚಿಕ್ಕಬಳ್ಳಾಪುರ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಉಳಿದಿರುವ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕರು ಮತ್ತು ಪ್ರಯೋಗ ಶಾಲಾ ತಂತ್ರಜ್ಞರು ನೇಮಕಾತಿ
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಕರು ಮತ್ತು ಪ್ರಯೋಗ ಶಾಲಾ ತಂತ್ರಜ್ಞರು ನೇಮಕಾತಿ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನರೇಗಾ(MGNREGA) ಅಕೌಂಟ್ಸ್ ಮ್ಯಾನೇಜರ್ ಹುದ್ದೆಯ ನೇಮಕಾತಿ
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನಲ್ಲಿ ನರೇಗಾ (MGNREGA) ಅಕೌಂಟ್ಸ್ ಮ್ಯಾನೇಜರ್ ಹುದ್ದೆಯ ನೇಮಕಾತಿ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಎನ್ಎಚ್ಎಂ ಯೋಜನೆ ಅಡಿಯಲ್ಲಿ ಎಂ.& ಇ ವ್ಯವಸ್ಥಾಪಕರು ಮತ್ತು ಆಪ್ತಾಲ್ಮಿಕ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಪಟ್ಟಿ
ಎನ್ಎಚ್ಎಂ ಯೋಜನೆ ಅಡಿಯಲ್ಲಿ ಎಂ.& ಇ ವ್ಯವಸ್ಥಾಪಕರು ಮತ್ತು ಆಪ್ತಾಲ್ಮಿಕ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಪಟ್ಟಿ. ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದರೆ, 31.07.2020 ತಾರೀಖುನೊಳಗೆ ಡಿಎಚ್ಒ, ಚಿಕ್ಕಬಳ್ಳಾಪುರ ರವರ ಕಚೇರಿ ಸಂಪರ್ಕಿಸಿ ಬಹದು.