Close

District Epidemiologist ಹುದ್ದೆಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

Publish: 05/04/2020

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ District Epidemiologist ಹುದ್ದೆಯನ್ನು ಭರ್ತಿ ಮಾಡಲು ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ.

ಅಂಗನವಾಡಿ ನೇಮಕಾತಿ

Publish: 21/03/2020

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ – 2019

Publish: 03/03/2020

2019-20 ನೇ ಸಾಲಿನ ಗ್ರಾಮಲೆಕ್ಕಿಗರ ನೇರ ನೇಮಕಾತಿ ಪ.ಜಾ (ಮಾಜಿ ಸೈನಿಕ) ಮೀಸಲಾತಿಯ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಗೆ ದಿನಾಂಕ: 13.03.2020 ರಂದು ಹಾಜರಾಗುವ ಬಗ್ಗೆ.

ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ – 2019 ತಾತ್ಕಾಲಿಕ ಆಯ್ಕೆ ಪಟ್ಟಿ

Publish: 03/03/2020

ಜಿಲ್ಲಾ ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ – 2019 ತಾತ್ಕಾಲಿಕ ಆಯ್ಕೆ ಪಟ್ಟಿ, ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:17.03.2020 ರ ಒಳಗಾಗಿ ಈ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

Publish: 14/02/2020

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಫೋಷಣ್ ಅಭಿಯಾನ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.

Publish: 22/01/2020

ಫೋಷಣ್ ಅಭಿಯಾನ್ ಯೋಜನೆಯಡಿ ದಿನಾಂಕ:30.10.2019ರಂದು ವಿವಿಧ ಹುದ್ದೆಗಳಿಗೆ  ಕರೆಯಲಾದ ಅರ್ಜಿಗಳ  ಪೈಕಿ ನಮೂನೆಯಲ್ಲಿ ಸೂಚಿಸಿರುವ ಅಭ್ಯರ್ಥಿಗಳನ್ನು ಈ ಕೆಳಕಂಡ ದಿನಾಂಕಗಳಂದು ಉಪನಿರ್ದೇಶಕರ ಕಛೆರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಫ್.ಭಿ-05,  ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಮೂಲದಾಖಲಾತಿಗಳ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಿದೆ. ಸದರಿ ದಿನಾಂಕದಂದು ಹಾಜರಾಗದ ಮತ್ತು ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08156-277111ಗೆ ಸಂಪರ್ಕಿಸುವುದು. District coordinator Date: 27-01-2020 time 10.30am […]

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಸಿಬ್ಬಂದಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ

Publish: 07/01/2020

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಸಿಬ್ಬಂದಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ. ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:13.01.2020 ರ ಒಳಗಾಗಿ ಈ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ 3 ಚಾಲಕರ ಹುದ್ದೆಗಳಿಗೆ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ.

Publish: 16/12/2019

ಚಿಕ್ಕಬಳ್ಳಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಗಳಿಗೆ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ

ಪೋಶನ್ ಅಭಿಯಾನ್ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Publish: 07/11/2019

ಪೋಶನ್ ಅಭಿಯಾನ್ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ    

ಚಿಕ್ಕಬಲ್ಲಾಪುರ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಇಂಟರ್ನ್‌ಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ

Publish: 05/11/2019

ಜಿಲ್ಲಾ ಪಂಚಾಯತ್‌, ಚಿಕ್ಕಬಲ್ಲಾಪುರ….. ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಜೀವನೋಪಾಯ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ಯುವ ಮತ್ತು ಭಾವೋದ್ರಿಕ್ತ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸುತ್ತದೆ. ಇಲ್ಲಿ ಕ್ಲಿಕ್ ಮಾಡಿ: https://docs.google.com/forms/d/1LQmechX4HS-RbJwKcFfWEAB7NEBDSIH5qKEXYqDfVIc/edit