ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಫೋಷಣ್ ಅಭಿಯಾನ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿಗಿರುವ ಅಭ್ಯರ್ಥಿಗಳ ಪಟ್ಟಿ.
ಫೋಷಣ್ ಅಭಿಯಾನ್ ಯೋಜನೆಯಡಿ ದಿನಾಂಕ:30.10.2019ರಂದು ವಿವಿಧ ಹುದ್ದೆಗಳಿಗೆ ಕರೆಯಲಾದ ಅರ್ಜಿಗಳ ಪೈಕಿ ನಮೂನೆಯಲ್ಲಿ ಸೂಚಿಸಿರುವ ಅಭ್ಯರ್ಥಿಗಳನ್ನು ಈ ಕೆಳಕಂಡ ದಿನಾಂಕಗಳಂದು ಉಪನಿರ್ದೇಶಕರ ಕಛೆರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಎಫ್.ಭಿ-05, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಮೂಲದಾಖಲಾತಿಗಳ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಿದೆ. ಸದರಿ ದಿನಾಂಕದಂದು ಹಾಜರಾಗದ ಮತ್ತು ಸಂಬಂಧಪಟ್ಟ ದಾಖಲಾತಿಗಳನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:08156-277111ಗೆ ಸಂಪರ್ಕಿಸುವುದು. District coordinator Date: 27-01-2020 time 10.30am […]
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಸಿಬ್ಬಂದಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಿವಿಧ ಸಿಬ್ಬಂದಿ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ. ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:13.01.2020 ರ ಒಳಗಾಗಿ ಈ ಕಛೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ 3 ಚಾಲಕರ ಹುದ್ದೆಗಳಿಗೆ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ.
ಚಿಕ್ಕಬಳ್ಳಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಗಳಿಗೆ ಆಯ್ದ ಅಭ್ಯರ್ಥಿಗಳ ಅಂತಿಮ ಪಟ್ಟಿ
ಪೋಶನ್ ಅಭಿಯಾನ್ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪೋಶನ್ ಅಭಿಯಾನ್ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಲ್ಲಾಪುರ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಇಂಟರ್ನ್‌ಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ
ಜಿಲ್ಲಾ ಪಂಚಾಯತ್, ಚಿಕ್ಕಬಲ್ಲಾಪುರ….. ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಜೀವನೋಪಾಯ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡಲು ಯುವ ಮತ್ತು ಭಾವೋದ್ರಿಕ್ತ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಹ್ವಾನಿಸುತ್ತದೆ. ಇಲ್ಲಿ ಕ್ಲಿಕ್ ಮಾಡಿ: https://docs.google.com/forms/d/1LQmechX4HS-RbJwKcFfWEAB7NEBDSIH5qKEXYqDfVIc/edit
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗಳ ನ್ನು ಭರ್ತಿ ಮಾಡಲು ದಿನಾಂಕ:07.11.2019 ರಂದು ನೇರ ಸಂದರ್ಶನಕ್ಕೆ (walk in Interview) ಆರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿರುವ ಬಗ್ಗೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹುದ್ದೆಗಳ ನ್ನು ಭರ್ತಿ ಮಾಡಲು ದಿನಾಂಕ:07.11.2019 ರಂದು ನೇರ ಸಂದರ್ಶನಕ್ಕೆ (walk in Interview) ಆರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿರುವ ಬಗ್ಗೆ.
ಚಿಕಬಲ್ಲಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಯ ತಾತ್ಕಾಲಿಕ ಪಟ್ಟಿ
ಚಿಕಬಲ್ಲಾಪುರ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ 3 ಚಾಲಕರ ಹುದ್ದೆಯ ತಾತ್ಕಾಲಿಕ ಪಟ್ಟಿ
ಮಳೆ ನೀರು ಕೊಯ್ಲು ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್
ಮಳೆ ನೀರು ಕೊಯ್ಲು ವ್ಯವಸ್ಥೆ ಮೊಬೈಲ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಹಿಳಾ ಶಕ್ತಿ ಕೇಂದ್ರದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಗುತ್ತಿಗೆ ಆಧಾರದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಮಹಿಳಾ ಶಕ್ತಿ ಕೇಂದ್ರದಲ್ಲಿ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಲ್ಲಿ ಕ್ಲಿಕ್ ಮಾಡಿ
ಒಪ್ಪಂದದ ಆಧಾರದ ಮೇಲೆ ಜಿಲ್ಲಾ ಖನಿಜ ಪ್ರತಿಷ್ಠಾನ ಕೋಶದ ಹಿರಿಯ ಪ್ರೋಗ್ರಾಮರ್ ಮತ್ತು ಅರಣ್ಯ ಸಲಹೆಗಾರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
ಒಪ್ಪಂದದ ಆಧಾರದ ಮೇಲೆ ಜಿಲ್ಲಾ ಖನಿಜ ಪ್ರತಿಷ್ಠಾನ ಕೋಶದ ಹಿರಿಯ ಪ್ರೋಗ್ರಾಮರ್ ಮತ್ತು ಅರಣ್ಯ ಸಲಹೆಗಾರರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಇಲ್ಲಿ ಕ್ಲಿಕ್ ಮಾಡಿ