ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.
ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ 2018-19.
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಶ್ರಮ ಸಾಮಥ್ರ್ಯ ಯೋಜನೆಯಡಿ ಅವಶ್ಯಕವಿರುವ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ)
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಶ್ರಮ ಸಾಮಥ್ರ್ಯ ಯೋಜನೆಯಡಿ ಅವಶ್ಯಕವಿರುವ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ) 2018-19.
ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆ.
ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ . ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಷೆಡ್ಯೂಲ್ ವಾಣಿಜ್ಯ ಬ್ಯಾಂಕುಗಳ ಸ್ಪರ್ಧಾತ್ಮಕ ಬಡ್ಡಿದರ ದರಪಟ್ಟಿಗಳ ಆಹ್ವಾನ.
ಷೆಡ್ಯೂಲ್ ವಾಣಿಜ್ಯ ಬ್ಯಾಂಕುಗಳ ಸ್ಪರ್ಧಾತ್ಮಕ ಬಡ್ಡಿದರ ದರಪಟ್ಟಿಗಳ ಆಹ್ವಾನ 2018-19.
ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ 2018
ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ 2018. ಇಲ್ಲಿ ಕ್ಲಿಕ್ ಮಾಡಿ.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ 2018-2019. ಇಲ್ಲಿ ಕ್ಲಿಕ್ ಮಾಡಿ.
ತಜ್ಞ ವೈದ್ಯರು/ಎಂ.ಬಿ.ಬಿ.ಎಸ್/ಆಯುಷ್ ವೈದ್ಯಾಧಿಕಾರಿಗಳು ರವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ನೇಮಿಸುವ ಬಗ್ಗೆ
ತಜ್ಞ ವೈದ್ಯರು/ಎಂ.ಬಿ.ಬಿ.ಎಸ್/ಆಯುಷ್ ವೈದ್ಯಾಧಿಕಾರಿಗಳು ರವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ನೇಮಿಸುವ ಬಗ್ಗೆ 2018-2019 ಲಿಂಕ್ :ಇಲ್ಲಿ ಕ್ಲಿಕ್ ಮಾಡಿ
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ದಿನಾಂಕ: 16-10-2018 ರಂದು ಪ್ರಕಟಿಸಲಾಗಿದ್ದ ಪ್ರಕಟಣೆಯಲ್ಲಿನ ಹುದ್ದೆಯ ಕ್ರಮ ಸಂಖ್ಯೆ: 27 ರ District Hospital Quality Manager ಹುದ್ದೆಗೆ ವಿದ್ಯಾರ್ಹತೆಯಲ್ಲಿ ತಿದ್ದುಪಡಿ ಮಾಡಿರುವ ಬಗ್ಗೆ.
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ) 2018-19
ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರದ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ)
ನಂದಿ ಸಂತೆ
ಚಿಕ್ಕಬಳ್ಳಾಪುರ ಜಿಲ್ಲೆಯು 2007 ಆಗಸ್ಟ್ 23 ರಂದು ಕೋಲಾರ ಜಿಲ್ಲೆಯಿಂದ ವಿಭಜಿತಗೊಂಡು ಅಸ್ತಿತ್ವಕ್ಕೆ ಬಂದ ಜಿಲ್ಲೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯು 4254 ಚ.ಕಿ.ಮೀ ವಿಸ್ತೀರ್ಣ ಹೊಂದಿದ್ದು, ಭೌಗೋಳಿಕವಾಗಿ ಕರ್ನಾಟಕ ರಾಜ್ಯದಲ್ಲಿ 8ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಒಟ್ಟು 6 ತಾಲ್ಲೂಕುಗಳಿದ್ದು, ತನ್ನದೇ ಆದ ಶ್ರೀಮಂತವಾದ ಐತಿಹಾಸಿಕ, ಸಾಂಸ್ಕøತಿಕ, ಧಾರ್ಮಿಕ ಹಾಗೂ ಪ್ರಾಕೃತಿಕ ಪರಂಪರೆಯನ್ನು ತನ್ನ ಮಡಿಲಲ್ಲಿ ಹುದುಗಿಸಿಕೊಂಡಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗಿರಿಧಾಮವು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ರಾಜ್ಯದ ರಾಜಧಾನಿಗೆ ಹತ್ತಿರವಾಗಿರುವುದರಿಂದ, ವಾರಾಂತ್ಯಕ್ಕೆ […]