ಹೊಸತೇನಿದೆ

ಚಿತ್ರ ಲಭ್ಯವಿಲ್ಲ

ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್‍ನ ಕೋಶ, ಚಿಕ್ಕಬಳ್ಳಾಪುರ ಇಲ್ಲಿ ಟೆಕ್ನಿಕಲ್ ಸೂಪರ್‍ವೈಸರ್ ಹುದ್ದೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಸಲ್ಲಿಸಲು ಹೊರಡಿಸಿರುವ ಪ್ರಕಟಣೆ

ಪ್ರಕಟಿಸಿದ ದಿನಾಂಕ: 19/11/2018

ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್‍ನ ಕೋಶ, ಚಿಕ್ಕಬಳ್ಳಾಪುರ ಇಲ್ಲಿ ಟೆಕ್ನಿಕಲ್ ಸೂಪರ್‍ವೈಸರ್ ಹುದ್ದೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಜಿ ಸಲ್ಲಿಸಲು ಹೊರಡಿಸಿರುವ ಪ್ರಕಟಣೆ 2018-19. ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಉತ್ಪಾದನೆ ಮತ್ತು ಇನ್ನೋವೆಟಿವ್ ಮೆನೇಜರ್ ಹುದ್ದೆ ನೇಮಕಾತಿಗೆ ಅಧಿಸೂಚನೆ (ಗುತ್ತಿಗೆ ಆಧಾರದ ಮೇಲೆ)

ಪ್ರಕಟಿಸಿದ ದಿನಾಂಕ: 19/11/2018

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಉತ್ಪಾದನೆ ಮತ್ತು ಇನ್ನೋವೆಟಿವ್ ಮೆನೇಜರ್ ಹುದ್ದೆ ನೇಮಕಾತಿಗೆ ಅಧಿಸೂಚನೆ (ಗುತ್ತಿಗೆ ಆಧಾರದ ಮೇಲೆ) 2018-19. ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

ಪ್ರಕಟಿಸಿದ ದಿನಾಂಕ: 17/11/2018

ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು, ಸದರಿ ಅರ್ಜಿಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ 2018-19.

ಚಿತ್ರ ಲಭ್ಯವಿಲ್ಲ

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಶ್ರಮ ಸಾಮಥ್ರ್ಯ ಯೋಜನೆಯಡಿ ಅವಶ್ಯಕವಿರುವ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ)

ಪ್ರಕಟಿಸಿದ ದಿನಾಂಕ: 16/11/2018

ಚಿಕ್ಕಬಳ್ಳಾಪುರ ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಶ್ರಮ ಸಾಮಥ್ರ್ಯ ಯೋಜನೆಯಡಿ ಅವಶ್ಯಕವಿರುವ ಹೊರಗುತ್ತಿಗೆ ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ (ಮ್ಯಾನ್‍ಪವರ್ ಏಜೆನ್ಸಿಗಳಿಂದ) 2018-19.

ಚಿತ್ರ ಲಭ್ಯವಿಲ್ಲ

ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಪ್ರಕಟಣೆ.

ಪ್ರಕಟಿಸಿದ ದಿನಾಂಕ: 16/11/2018

ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹೊಸೂರು, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ . ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಷೆಡ್ಯೂಲ್ ವಾಣಿಜ್ಯ ಬ್ಯಾಂಕುಗಳ ಸ್ಪರ್ಧಾತ್ಮಕ ಬಡ್ಡಿದರ ದರಪಟ್ಟಿಗಳ ಆಹ್ವಾನ.

ಪ್ರಕಟಿಸಿದ ದಿನಾಂಕ: 05/11/2018

ಷೆಡ್ಯೂಲ್ ವಾಣಿಜ್ಯ ಬ್ಯಾಂಕುಗಳ ಸ್ಪರ್ಧಾತ್ಮಕ ಬಡ್ಡಿದರ ದರಪಟ್ಟಿಗಳ ಆಹ್ವಾನ 2018-19.

ಚಿತ್ರ ಲಭ್ಯವಿಲ್ಲ

ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ 2018

ಪ್ರಕಟಿಸಿದ ದಿನಾಂಕ: 31/10/2018

ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ 2018. ಇಲ್ಲಿ ಕ್ಲಿಕ್ ಮಾಡಿ.

ಚಿತ್ರ ಲಭ್ಯವಿಲ್ಲ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಪ್ರಕಟಿಸಿದ ದಿನಾಂಕ: 29/10/2018

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ 2018-2019. ಇಲ್ಲಿ ಕ್ಲಿಕ್ ಮಾಡಿ.

ಚಿತ್ರ ಲಭ್ಯವಿಲ್ಲ

ತಜ್ಞ ವೈದ್ಯರು/ಎಂ.ಬಿ.ಬಿ.ಎಸ್/ಆಯುಷ್ ವೈದ್ಯಾಧಿಕಾರಿಗಳು ರವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ನೇಮಿಸುವ ಬಗ್ಗೆ

ಪ್ರಕಟಿಸಿದ ದಿನಾಂಕ: 20/10/2018

ತಜ್ಞ ವೈದ್ಯರು/ಎಂ.ಬಿ.ಬಿ.ಎಸ್/ಆಯುಷ್ ವೈದ್ಯಾಧಿಕಾರಿಗಳು ರವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ನೇಮಿಸುವ ಬಗ್ಗೆ 2018-2019 ಲಿಂಕ್ :ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

ಪ್ರಕಟಿಸಿದ ದಿನಾಂಕ: 17/10/2018

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.   ದಿನಾಂಕ: 16-10-2018 ರಂದು ಪ್ರಕಟಿಸಲಾಗಿದ್ದ ಪ್ರಕಟಣೆಯಲ್ಲಿನ ಹುದ್ದೆಯ ಕ್ರಮ ಸಂಖ್ಯೆ: 27 ರ District Hospital Quality Manager ಹುದ್ದೆಗೆ ವಿದ್ಯಾರ್ಹತೆಯಲ್ಲಿ ತಿದ್ದುಪಡಿ ಮಾಡಿರುವ ಬಗ್ಗೆ.

ಜಿಲ್ಲಾ ಅಂತರ್ಜಾಲ ತಾಣ ಎಲ್ಲಾ ವಿಷಯಗಳು ಜಿಲ್ಲಾ ಆಡಳಿತ ಕ್ಕೆ ಮಾಲೀಕತ್ವ ಹೊಂದಿರುತ್ತದೆ

© ಚಿಕ್ಕಬಳ್ಳಾಪುರ ಜಿಲ್ಲೆ , Developed and hosted by National Informatics Centre,Ministry of Electronics & Information Technology, Government of India

ಕೊನೆಯದಾಗಿ ನವೀಕರಿಸಲಾಗಿದೆ: 12.10.2026