ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ
ತಿದ್ದುಪಡಿ:-ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ರಾಷ್ಟ್ರೀಯ ಆರೋಗ್ಯ ಮಿಷನ್ 2024-2025 (ROP) ಅಡಿಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25 ನೇ ಸಾಲಿನ ಆರ್.ಓ.ಪಿ. ಅಡಿಯಲ್ಲಿ ಅನುಮೋದನೆಯಾಗುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಲಾಗಿದೆ ಆಸಕ್ತರು ಈ ಕೆಳಕಂಡ ಲಿಂಕ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು (VHNC) ತಾತ್ಕಾಲಿಕ ಪಟ್ಟಿ
ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ (ಅರಿವು ಕೇಂದ್ರ )ಗಳ ಮೇಲ್ವಿಚಾರಕರ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ
ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ (ಅರಿವು ಕೇಂದ್ರ )ಗಳ ಮೇಲ್ವಿಚಾರಕರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ವಿಶೇಷ ಸೂಚನೆ : “ಯಾವುದಾದರು ಅಭ್ಯರ್ಥಿಯು ಮಾಜಿ ಸೈನಿಕರು/ ವಿಶೇಷ ಚೇತನರಾಗಿದ್ದಲ್ಲಿ ಮೀಸಲಾತಿಯನ್ನು ಅವರ ವರ್ಗಕ್ಕೆ ಗುರುತಿಸಲ್ಪಟ್ಟಿದಲ್ಲಿ ಮಾತ್ರ ಅನ್ವಯಿಸುತ್ತದೆ.”
ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ ಪುರಸ್ಕಾರ
ತಡೆಗಟ್ಟುವಿಕೆ, ತಗ್ಗಿಸುವಿಕೆ, ಸನ್ನದ್ಧತೆ, ರಕ್ಷಣೆ, ಪ್ರತಿಕ್ರಿಯೆ, ಪರಿಹಾರ, ಪುನರ್ವಸತಿ, ಸಂಶೋಧನೆ/ಆವಿಷ್ಕಾರಗಳು ಅಥವಾ ಆರಂಭಿಕ ಎಚ್ಚರಿಕೆಯಂತಹ ವಿಪತ್ತು ನಿರ್ವಹಣೆ ಕ್ಷೇತ್ರದಲ್ಲಿ ಭಾರತದಲ್ಲಿನ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಾಡಿದ ಅತ್ಯುತ್ತಮ ಕಾರ್ಯಗಳನ್ನು ಗುರುತಿಸಲು ಭಾರತ ಸರ್ಕಾರವು ಪ್ರಶಸ್ತಿಯನ್ನು ಸ್ಥಾಪಿಸಲು ನಿರ್ಧರಿಸಿದೆ. ಪ್ರಶಸ್ತಿಯನ್ನು “ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ ಪ್ರಶಸ್ತಿ” ಎಂದು ಗೊತ್ತುಪಡಿಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ .
ತಾತ್ಕಾಲಿಕ ಆಯ್ಕೆ ಪಟ್ಟಿ ಎನ್.ಹೆಚ್.ಎಂ. ನೇಮಕಾತಿ 2024-25
ದಿನಾಂಕ: 08.07.2024 ರಂದು ಎನ್.ಹೆಚ್.ಎಂ. ಗುತ್ತಿಗೆ ಆಧಾರದಲ್ಲಿ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (2024-25) ಗರ್ಭಿಣಿ ಮಹಿಳೆಯರಿಗೆ ಅಸಂಗತತೆ ಸ್ಕ್ಯಾನ್‌ಗಳನ್ನು(Anomaly Scan) ನಡೆಸಲು ಆಸಕ್ತಿಯ ಅಭಿವ್ಯಕ್ತಿ (EOI) ಗೆ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ದಾಖಲಾಗುವ ಪ್ರತಿ ಗರ್ಭಿಣಿಯರಿಗೆ 6 ತಿಂಗಳ ಒಳಗಾಗಿ ಒಂದು ಬಾರಿ (ಪ್ರತಿ ಗರ್ಭಿಣಿಗೆ 20-26 ವಾರದಲ್ಲಿ Anomaly Scan ಕೈಗೊಳ್ಳುವ ಕಾರ್ಯ) ಗರ್ಭಾವಸ್ಥೆಯ ಭ್ರೂಣದ ನ್ಯೂನತೆಗಳನ್ನು ಪತ್ತೆ ಹಚ್ಚಲು Anomaly Scan ನ್ನು ಮಾಡಲು EOI (Expression of Interest) ಪಟ್ಟಿ ಆಹ್ವಾನಿಸಿರುವ ಬಗ್ಗೆ
2024-25 ನೇ ವರ್ಷದಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಟೂಲ್‌ಕಿಟ್‌ಗಳಿಗಾಗಿ ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ).
ಹೊಲಿಗೆ ಯಂತ್ರ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಟೂಲ್ ಕಿಟ್‌ಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ವಿಶೇಷ ಸೂಚನೆ ೧. ತಾವು ನಿರ್ವಹಿಸುತ್ತಿರುವ ವೃತ್ತಿಯಲ್ಲಿ ಕುಶಲಕರ್ಮಿಯಾಗಿದ್ದಲ್ಲಿ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ನೀಡಿರುವ ಧೃಡೀಕರಣ ಪತ್ರವನ್ನು ಮಾತ್ರ ಪರಿಗಣಿಸಲಾಗುವುದು (in PDF file). ೨. ಕನಿಷ್ಠ ೮ ನೇ ತರಗತಿ ಉತ್ತೀರ್ಣರಾಗಿರಬೇಕು .
NHM ನೇಮಕಾತಿ 2024-25
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2024-25ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹಾಗೂ 2023-24ನೇ ಸಾಲಿನಲ್ಲಿ ಖಾಲಿ ಇರುವ ವಿವಿಧ ವೃಂದದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಆನ್ಲೈನ್ ಮೂಲಕ ಭರ್ತಿಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಬೆಲೆ ಪಟ್ಟಿಗಳಿಗೆ ಆಹ್ವಾನ: ಚಿಕ್ಕಬಳ್ಳಾಪುರ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು
ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಅಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಬಲವರ್ಧನೆಗೊಳಿಸಲು ಯೋಗಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅರ್ಹ ಸಂಸ್ಥೆಗಳಿಂದ ದರಪಟ್ಟಿಗಳನ್ನು ಆಹ್ವಾನಿಸಿರುವ ಬಗ್ಗೆ