Close

ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳ -2023

Publish: 03/01/2023

ಚಿಕ್ಕಬಳ್ಳಾಪುರ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಾಡಕಛೇರಿ ಸೇವೆಗಳು

Publish: 14/12/2022

ಸಾರ್ವಜನಿಕರಿಗೆ ಅಗತ್ಯವಿರುವ ಕಂದಾಯ ಇಲಾಕೆಯ ಹಲವು ಸೇವೆಗಳನ್ನು ಪಡೆಯಲು ಅನುಕೂಲವಾಗುವಂತೆ, ನೆಮ್ಮದಿ ಯೋಜನೆಯನ್ನು 2006 ರಲ್ಲಿ ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಲ್ಲಿ ಇ–ಆಡಳಿತ ಇಲಾಖೆಯ ಸಹಯೋಗದೊಂದಿಗೆ 890 ನೆಮ್ಮದಿ ಕೇಂದ್ರಗಳಳನ್ನು ರಾಜ್ಯಾದ್ಯಂತ ಪ್ರಾರಂಭಿಸಲಾಯಿತು. ಆದರೆ, ಖಾಸಗಿ ಪಾಲುದಾರರ ನಿಯಂತ್ರಣದ ಕೊರತೆಯೂ ಸೇರಿದಂತೆ ವಿವಿಧ ಸಮಸ್ಯೆಗಳಿಂದಾಗಿ ನೆಮ್ಮದಿ ಯೋಜನೆಯನ್ನು ಸರ್ಕಾರವು ಕಂದಾಯ ಇಲಾಖೆಗೆ ವರ್ಗಾಯಿಸಲಾಯಿತು. ಇದರ ಮೂಲಕ ಸರ್ಕಾರದ ಎಲ್ಲಾ ಕಂದಾಯ ಸೇವೆಗಳನ್ನು ಹೋಬಳಿ ಮಟ್ಟದಲ್ಲಿ ಗ್ರಾಮೀಣ ಪ್ರದೇಶದ ನಾಗರೀಕರಿಗೆ ಪಾರದರ್ಶಕ, ವಿಶ್ವಾಸರ್ಹ ಹಾಗೂ ಕೈಗೆಟಕುವ ವಿಧಾನದ ಮೂಲಕ ನೀಡಲು ಅಟಲ್ […]

ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ತಜ್ಞ ವೈದ್ಯರ ಸೇವೆಯನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ

Publish: 30/11/2022

ರಾಷ್ಟ್ರೀಯ ನಗರ ಅರೋಗ್ಯ ಅಭಿಯಾನದಡಿಯಲ್ಲಿ ಮಹಿಳಾ ಸ್ವಾಸ್ಥ್ಯ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ತಜ್ಞ ವೈದ್ಯರ ಸೇವೆಯನ್ನು ದಿನ / ಗಂಟೆಗೆ ಅನುಗುಣವಾಗಿ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ನೇಮಕಾತಿ .

Publish: 14/11/2022

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ . ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅನುಪಯುಕ್ತ ವಸ್ತುಗಳನ್ನು ವಿಲೇ ಮಾಡಲು ಇ-ಟೆಂಡರ್ ಪ್ರಕಟಣೆ ಹೊರಡಿಸಿರುವ ಬಗ್ಗೆ.

Publish: 31/10/2022

ಅನುಪಯುಕ್ತ ಕಾಗದ ಪತ್ರಗಳನ್ನು, ನಮೂನೆಗಳನ್ನು, ಕವರ್ ಗಳನ್ನು  ಹಾಗೂ ಇತರೆ ಪತ್ರಗಳನ್ನು ವಿಲೇ ಮಾಡಲು ಇ-ಟೆಂಡರ್ ಪ್ರಕಟಣೆ ಹೊರಡಿಸಿರುವ ಬಗ್ಗೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳ (CHO) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

Publish: 29/10/2022

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿಕ್ಕಬಳ್ಳಾಪುರದಲ್ಲಿ ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳ (CHO) ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ತಿದ್ದುಪಡಿ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ದಿನಾಂಕ:16.07.2022 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ

Publish: 18/10/2022

ದಿನಾಂಕ:16.07.2022 ರಂದು ಎನ್.ಹೆಚ್.ಎಂ ಕಾರ್ಯಕ್ರಮದಲ್ಲಿ ವಿವಿಧ ವೃಂಧದ ಹುದ್ದೆಗಳ ನೇಮಕಾತಿ ಅಧಿಸೂಚನೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಯ ಪಟ್ಟಿ ಹಾಗೂ ಸದರಿ ಆಯ್ಕೆ ಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 25.10.2022 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ.

೨೦೨೨-೨೩ ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಡಿಯಲ್ಲಿ ಸುಧಾರಿತ ಉಪಕರಣಗಳು / ಹೊಲಿಗೆ ಯಂತ್ರ ಪಡೆಯುವ ಬಗ್ಗೆ .

Publish: 22/09/2022

ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 2022-23 ನೇ ಸಾಲಿನ ಜಿಲ್ಲಾ ಕೈಗಾರಿಕಾ ಕೇಂದ್ರ ಯೋಜನೆಯಡಿ ಸುಧಾರಿತ ಉಪಕರಣಗಳು / ಹೊಲಿಗೆ ಯಂತ್ರಗಳನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರಕ್ಕೆ ೩ನೇ ವ್ಯಕ್ತಿ ಕಾಮಗಾರಿ ಪರಿಶೀಲನಾ ಏಜೆನ್ಸಿ ನೇಮಕಾತಿಗಾಗಿ ಟೆಂಡರ್ ಪ್ರಕ್ರಿಯೆ

Publish: 08/08/2022

ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರಕ್ಕೆ ೩ನೇ ವ್ಯಕ್ತಿ ಕಾಮಗಾರಿ ಪರಿಶೀಲನಾ ಏಜೆನ್ಸಿ ನೇಮಕಾತಿಗೆ ಟೆಂಡರ್ ಆಹ್ವಾನಿಸಿದ್ದು ಟೆಂಡರ್ ದಾಖಲೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ .