Close

ಎನ್.ಹೆಚ್.ಎಂ/ಚಿಪುರ/ನೇಮಕಾತಿ

Publish: 18/11/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/29/2021-22 ದಿನಾಂಕ: 07.09.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು.  ಅದರಲ್ಲಿ ದಿನಾಂಕ:22.09.2021 & 23.09.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ     ಮೂಲ  ದಾಖಲೆಗಳನ್ನು ಪರಿಶೀಲಿಸಲಾಗಿ  ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 23.11.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು.  

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ.

Publish: 28/09/2021

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ.

2021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.

Publish: 07/09/2021

2021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : ೨೬-೦೭-೨೦೨೧ ರಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರಸಂದರ್ಶನ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ :೧೫-೦೯-೨೦೨೧ ರ ಸಂಜೆ : ೪.೦೦ ಗಂಟೆಯೊಳಗಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ

Publish: 04/09/2021

ಗೌರಿಬಿದನೂರು ಗ್ರಾವಿಟಿ ಫೀಡರ್‌ ನ ಭೂಸ್ವಾಧೀನಕ್ಕೆ ಗೌರಿಬಿದನೂರು ತಾಲ್ಲೂಕಿನ ಒಟ್ಟು 35 ಗ್ರಾಮಗಳ 92-28 ಎಕರೆ ಜಮೀನನ್ನು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನದಿಂದ ವಿನಾಯಿತಿ ನೀಡಿರುವ ಕುರಿತು

Publish: 17/08/2021

ಯೋಗ ತರಭೇತಿ ಶಿಬಿರ ಪ್ರಕಟಣೆಯ ಬಗ್ಗೆ ೨೦೨೧-೨೦೨೨

Publish: 17/08/2021

ಯೋಗ ತರಭೇತಿ ಶಿಬಿರ ಪ್ರಕಟಣೆಯ ಬಗ್ಗೆ ೨೦೨೧-೨೦೨೨

ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ.

Publish: 20/07/2021

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೭ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ.

Publish: 20/06/2021

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ೭ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ. ೨೧/೦೬/೨೦೨೧ 7:00 AM ರಂದು ನೇರ ಪ್ರಸಾರ ಇಲ್ಲಿ ಕ್ಲಿಕ್ ಮಾಡಿ

2021-22ರ ಆರ್ಥಿಕ ವರ್ಷಕ್ಕೆ ಎನ್‌ಎಚ್‌ಎಂ ಅಡಿಯಲ್ಲಿ ಸ್ಟಾಫ್ ನರ್ಸ್ ಮತ್ತು ಆರ್‌ಬಿಎಸ್ಕೆ ಆಯುಷ್ ವೈದ್ಯಕೀಯ ಅಧಿಕಾರಿಗಳು ಮತ್ತು ಫೈನಾನ್ಸ್ ಕಮ್ ಲಾಜಿಸ್ಟಿಕ್ ಕನ್ಸಲ್ಟೆಂಟ್ ಹುದ್ದೆಗೆ ಆಕ್ಷೇಪಣೆಗಳು

Publish: 17/06/2021

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/01/2021-22 ದಿನಾಂಕ: 06.05.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಅದರಲ್ಲಿ ದಿನಾಂಕ:18.05.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 22.06.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ […]