ಹೊಸತೇನಿದೆ

ಚಿತ್ರ ಲಭ್ಯವಿಲ್ಲ

ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರಕ್ಕೆ ೩ನೇ ವ್ಯಕ್ತಿ ಕಾಮಗಾರಿ ಪರಿಶೀಲನಾ ಏಜೆನ್ಸಿ ನೇಮಕಾತಿಗಾಗಿ ಟೆಂಡರ್ ಪ್ರಕ್ರಿಯೆ

ಪ್ರಕಟಿಸಿದ ದಿನಾಂಕ: 08/08/2022

ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರಕ್ಕೆ ೩ನೇ ವ್ಯಕ್ತಿ ಕಾಮಗಾರಿ ಪರಿಶೀಲನಾ ಏಜೆನ್ಸಿ ನೇಮಕಾತಿಗೆ ಟೆಂಡರ್ ಆಹ್ವಾನಿಸಿದ್ದು ಟೆಂಡರ್ ದಾಖಲೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ .

ಚಿತ್ರ ಲಭ್ಯವಿಲ್ಲ

ಸಮಾಜ ಕಲ್ಯಾಣ ಇಲಾಖೆ ಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಕಾವಲುಗಾರರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ

ಪ್ರಕಟಿಸಿದ ದಿನಾಂಕ: 29/07/2022

ಸಮಾಜ ಕಲ್ಯಾಣ ಇಲಾಖೆ ಯ  ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಕಾವಲುಗಾರರ ಹುದ್ದೆ ಗಳಿಗೆ ನೇರ ನೇಮಕಾತಿ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ : ೧೬/೦೮/೨೦೨೨ ರ ಸಂಜೆ ೫:೩೦ ಗಂಟೆಯೊಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ

ಚಿತ್ರ ಲಭ್ಯವಿಲ್ಲ

2022-23 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ಪ್ರಕಟಿಸಿದ ದಿನಾಂಕ: 16/07/2022

2022-23 ನೇ ಸಾಲಿನ ಆರ್.ಓ.ಪಿ. ಯಲ್ಲಿ ಅನುಮೋದನೆಯಾಗಿರುವ ಎನ್.ಹೆಚ್.ಎಂ ಗುತ್ತಿಗೆ ಆಧಾರದಲ್ಲಿ ವಿವಿಧ ವೃಂಧದ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು.

ಪ್ರಕಟಿಸಿದ ದಿನಾಂಕ: 09/06/2022

2022-23ನೇ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‍ ಡಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವ ಕುರಿತು.

ಚಿತ್ರ ಲಭ್ಯವಿಲ್ಲ

ಉಚಿತ ಬೃಹತ್ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ ಶಿಬಿರ-2022, ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ .

ಪ್ರಕಟಿಸಿದ ದಿನಾಂಕ: 29/04/2022

ಚಿಕ್ಕಬಳ್ಳಾಪುರ ವಿಧಾನಸಭಾಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಿರುವ ಉಚಿತ ಬೃಹತ್ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸ ಶಿಬಿರಕ್ಕೆ ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಗ್ರಾಮಲೆಕ್ಕಿಗರ ನೇರ ನೇಮಕಾತಿ-2019 ರ ಪರಿಶಿಷ್ಟ ಜಾತಿ (ಮಾಜಿ ಸೈನಿಕ) ಮೀಸಲಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸುತ್ತಿರುವ ಬಗ್ಗೆ.

ಪ್ರಕಟಿಸಿದ ದಿನಾಂಕ: 04/02/2022

 ಗ್ರಾಮಲೆಕ್ಕಿಗರ ನೇರ ನೇಮಕಾತಿ-2019 ರ ಪರಿಶಿಷ್ಟ ಜಾತಿ (ಮಾಜಿ ಸೈನಿಕ) ಮೀಸಲಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸುತ್ತಿರುವ ಬಗ್ಗೆ.

ಚಿತ್ರ ಲಭ್ಯವಿಲ್ಲ

ಎನ್.ಹೆಚ್.ಎಂ ಅಡಿಯಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸಿದ್ದು, ಆಕ್ಷೇಪಣೆಗಳನ್ನು ದಿನಾಂಕ: 03/02/2022ರೊಳಗಾಗಿ ಸಲ್ಲಿಸುವ ಬಗ್ಗೆ.

ಪ್ರಕಟಿಸಿದ ದಿನಾಂಕ: 29/01/2022

ಎನ್.ಹೆಚ್.ಎಂ ಅಡಿಯಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಚುರಪಡಿಸಿದ್ದು, ಆಕ್ಷೇಪಣೆಗಳನ್ನು ದಿನಾಂಕ: 03/02/2022ರೊಳಗಾಗಿ ಸಲ್ಲಿಸುವ ಬಗ್ಗೆ. 

ಚಿತ್ರ ಲಭ್ಯವಿಲ್ಲ

ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕವನ್ನು ಮರು ನಿಗದಿಪಡಿಸಿರುವ ಬಗ್ಗೆ.

ಪ್ರಕಟಿಸಿದ ದಿನಾಂಕ: 19/01/2022

ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕವನ್ನು ಮರು ನಿಗದಿಪಡಿಸಿರುವ ಬಗ್ಗೆ.

ಚಿತ್ರ ಲಭ್ಯವಿಲ್ಲ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹಾಗೂ 2021-22ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ.

ಪ್ರಕಟಿಸಿದ ದಿನಾಂಕ: 11/01/2022

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಹಾಗೂ 2021-22ನೇ ಸಾಲಿನ ಆರ್.ಓ.ಪಿ ಅಡಿಯಲ್ಲಿ ಅನುಮೋದನೆಯಾಗುವ ಹುದ್ದೆಗಳನ್ನು ಆನ್ ಲೈನ್ ಮೂಲಕ ಭರ್ತಿ ಮಾಡುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ .ಹೆಚ್ .ಓ ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪ್ರಕಟಿಸಿದ ದಿನಾಂಕ: 07/01/2022

ಗುತ್ತಿಗೆ ಆಧಾರದ ಮೇಲೆ ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ .ಹೆಚ್ .ಓ ) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನ

ಜಿಲ್ಲಾ ಅಂತರ್ಜಾಲ ತಾಣ ಎಲ್ಲಾ ವಿಷಯಗಳು ಜಿಲ್ಲಾ ಆಡಳಿತ ಕ್ಕೆ ಮಾಲೀಕತ್ವ ಹೊಂದಿರುತ್ತದೆ

© ಚಿಕ್ಕಬಳ್ಳಾಪುರ ಜಿಲ್ಲೆ , Developed and hosted by National Informatics Centre,Ministry of Electronics & Information Technology, Government of India

ಕೊನೆಯದಾಗಿ ನವೀಕರಿಸಲಾಗಿದೆ: 12.10.2026