ಹೊಸತೇನಿದೆ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ವೈದ್ಯಕೀಯ ಆಮ್ಲಜನಕ ವ್ಯವಸ್ಥೆ ” ಯ ನಿರ್ವಹಣೆ ಮಾಡಲು ಟೆಕ್ನಿಷಿಯನ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಬಗ್ಗೆ .
ಪ್ರಕಟಿಸಿದ ದಿನಾಂಕ: 18/12/2021ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ “ವೈದ್ಯಕೀಯ ಆಮ್ಲಜನಕ ವ್ಯವಸ್ಥೆ ” ಯ ನಿರ್ವಹಣೆ ಮಾಡಲು ಟೆಕ್ನಿಷಿಯನ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಬಗ್ಗೆ .
ಚಿಕ್ಕಬಳ್ಳಾಪುರ ಜಿಲ್ಲಾ ಪರಿಸರ ಯೋಜನೆ
ಪ್ರಕಟಿಸಿದ ದಿನಾಂಕ: 25/11/2021ಚಿಕ್ಕಬಳ್ಳಾಪುರ ಜಿಲ್ಲಾ ಪರಿಸರ ಯೋಜನೆ
ಎನ್.ಹೆಚ್.ಎಂ/ಚಿಪುರ/ನೇಮಕಾತಿ
ಪ್ರಕಟಿಸಿದ ದಿನಾಂಕ: 18/11/2021ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಚಿಕ್ಕಬಳ್ಳಾಪುರ ರವರ ಅಧಿಸೂಚನೆ ಪತ್ರದ ಸಂಖ್ಯೆ: ಎನ್.ಹೆಚ್.ಎಂ/ಚಿಪುರ/ನೇಮಕಾತಿ/29/2021-22 ದಿನಾಂಕ: 07.09.2021ರ ಅಧಿಸೂಚನೆಯಂತೆ ವಿವಿಧ ವೃಂದಗಳ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಅದರಲ್ಲಿ ದಿನಾಂಕ:22.09.2021 & 23.09.2021 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಕೆಳಕಂಡ ಹುದ್ದೆಗಳಿಗೆ ತಾತ್ಕಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಆಯ್ಕೆಯಲ್ಲಿ ಯಾವುದಾದರೂ ಆಕ್ಷೇಪಣೆಗಳು ಇದ್ದಲ್ಲಿ ದಿನಾಂಕ: 23.11.2021ರ ಸಂಜೆ 4.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ ಚಿಕ್ಕಬಳ್ಳಾಪುರ ಇಲ್ಲಿಗೆ ಸಲ್ಲಿಸುವುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ.
ಪ್ರಕಟಿಸಿದ ದಿನಾಂಕ: 28/09/2021ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿಗಳ (ಸಿ.ಹೆಚ್.ಓ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನೇಮಕಾತಿ ಹೊರಡಿಸಿರುವ ಬಗ್ಗೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಎನ್.ಹೆಚ್.ಎಂ ಅಡಿಯಲ್ಲಿ ತಜ್ಞ ವೈದ್ಯರ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಿದ್ದುಪಡಿ ಮಾಡಿರುವ ಬಗ್ಗೆ.
ಪ್ರಕಟಿಸಿದ ದಿನಾಂಕ: 18/09/2021
2021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.
ಪ್ರಕಟಿಸಿದ ದಿನಾಂಕ: 07/09/20212021-22ನೇ ಸಾಲಿನ ROP ಯ ಅನುಮೋದನೆಯಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ದಿನಾಂಕ : ೨೬-೦೭-೨೦೨೧ ರಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರಸಂದರ್ಶನ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ :೧೫-೦೯-೨೦೨೧ ರ ಸಂಜೆ : ೪.೦೦ ಗಂಟೆಯೊಳಗಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ
ಪ್ರಕಟಿಸಿದ ದಿನಾಂಕ: 04/09/2021ದಿನಾಂಕ : ೨೬-೦೭-೨೦೨೧ ರಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಜಿಲ್ಲಾ ಎಪಿಡೆಮಿಯಾಲಜಿಸ್ಟ್ ಹುದ್ದೆಗೆ ನೇರಸಂದರ್ಶನ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿದ್ದು, ಸದರಿ ಪಟ್ಟಿಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ :೧೫-೦೯-೨೦೨೧ ರ ಸಂಜೆ : ೪.೦೦ ಗಂಟೆಯೊಳಗಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ
ಗೌರಿಬಿದನೂರು ಗ್ರಾವಿಟಿ ಫೀಡರ್ ನ ಭೂಸ್ವಾಧೀನಕ್ಕೆ ಗೌರಿಬಿದನೂರು ತಾಲ್ಲೂಕಿನ ಒಟ್ಟು 35 ಗ್ರಾಮಗಳ 92-28 ಎಕರೆ ಜಮೀನನ್ನು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನದಿಂದ ವಿನಾಯಿತಿ ನೀಡಿರುವ ಕುರಿತು
ಪ್ರಕಟಿಸಿದ ದಿನಾಂಕ: 17/08/2021ಗೌರಿಬಿದನೂರು ಗ್ರಾವಿಟಿ ಫೀಡರ್ ನ ಭೂಸ್ವಾಧೀನಕ್ಕೆ ಗೌರಿಬಿದನೂರು ತಾಲ್ಲೂಕಿನ ಒಟ್ಟು 35 ಗ್ರಾಮಗಳ 92-28 ಎಕರೆ ಜಮೀನನ್ನು ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಪರಿಣಾಮ ನಿರ್ಧರಣಾ ಅಧ್ಯಯನದಿಂದ ವಿನಾಯಿತಿ ನೀಡಿರುವ ಕುರಿತು
ಯೋಗ ತರಭೇತಿ ಶಿಬಿರ ಪ್ರಕಟಣೆಯ ಬಗ್ಗೆ ೨೦೨೧-೨೦೨೨
ಪ್ರಕಟಿಸಿದ ದಿನಾಂಕ: 17/08/2021ಯೋಗ ತರಭೇತಿ ಶಿಬಿರ ಪ್ರಕಟಣೆಯ ಬಗ್ಗೆ ೨೦೨೧-೨೦೨೨
ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ.
ಪ್ರಕಟಿಸಿದ ದಿನಾಂಕ: 20/07/2021ಚಿಕ್ಕಬಳ್ಳಾಪುರ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ District Epidemiologist ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನಕ್ಕೆ (Walk in Interview) ಆಹ್ವಾನಿಸಿರುವ ಬಗ್ಗೆ. ದಿನಾಂಕ: 26-07-2021 ರಂದು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೆ.